ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ

292

ನಮಸ್ಕಾರ ಪ್ರಿಯ ಸ್ನೇಹಿತರೇ, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಒಟ್ಟು 717 ಹುದ್ದೆಗಳಿಗೆ ಆ ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದು ಖಾಯಂ ಆದಂತ ಉದ್ಯೋಗವಾಗಿದೆ

ಸ್ಟೋನಗ್ರಾಫರ್ ಸ್ಟೋನೋಗ್ರಾಫರ್ ಗ್ರೇಡ್ ಮತ್ತು ಜವಾನ್, ಡ್ರೈವರ್ ಮತ್ತು pun ಈ ರೀತಿಯ ಅನೇಕ ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೇಮಕಾತಿಯನ್ನ ನಡೆಸಲಾಗಿದೆ. 17 ನವೆಂಬರ್ 2023 ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ. ಡಿಸೆಂಬರ್ ಒಂದನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಉದ್ಯೋಗಗಳು ನೀವು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದ್ದೆ ಆದರೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳುವುದು ಡ್ರೈವಿಂಗ್ ಲೈಸೆನ್ಸ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಅಧಿಕೃತವಾದ ಜಾಲತಾಣ ಯಾವುದು ಎಂದರೆ stateexcise. maharashtra. gov. in ಈ ವೆಬ್ ಸೈಟ್ ಗೆ ಹೋಗಿ ನೀವು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ, ಏಳನೇ ತರಗತಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗೆಯೇ ಕನಿಷ್ಠವಾಗಿ ಅಭ್ಯರ್ಥಿಗಳು ಇಲ್ಲಿ ಅರ್ಜಿ ಸಲ್ಲಿಸಬೇಕಾದರೆ ನಿಮಗೆ 18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಇಲ್ಲಿ ಅರ್ಜಿಯನ್ನ ಸಲ್ಲಿಸಬಹುದು.

ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ. ನೀವು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಬೇಕಾದರೆ 800 ನೀವು ಅರ್ಜಿಯನ್ನು ಸಲ್ಲಿಸಬೇಕು ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಮಗೆ ವೇತನವನ್ನು ನೀಡಲಾಗುತ್ತದೆ.

21,000 ದಿಂದ 69 ಸಾವಿರದ ವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ. ಪ್ರತಿ ತಿಂಗಳಿಗೂ ಕೂಡ ವೇತನ ಹೆಚ್ಚಾಗುತ್ತಾ ಹೋಗುತ್ತದೆ ಹಾಗೆಯೇ ಈ ಹುದ್ದೆಗೆ ಅರ್ಜಿ ಸಲ್ಲಿಸಿದರೆ ಸಂದರ್ಶನದ ಮೂಲಕವೇ ನಿಮ್ಮನ್ನ ಆಯ್ಕೆ ಆಗಿದ್ದೆ ಆದರೆ ಕರ್ನಾಟಕದಲ್ಲಿ ಕೂಡ ನೀವು ಕೆಲಸವನ್ನು ನಿರ್ವಹಿಸಬಹುದಾಗಿದೆ.

ಮಾಹಿತಿ ಆಧಾರ

1 COMMENT

LEAVE A REPLY

Please enter your comment!
Please enter your name here