ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

135
ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಇದಕ್ಕೆ ಆ ಆಸಕ್ತ ರು ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿ ಪಡಿಸಿದ ದಿನಾಂಕದ ಒಳಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬೇಕು.

ಕರ್ನಾಟಕ ರಾಜ್ಯ ಅಗ್ನಿಶಾಮಕಾಮ ಮತ್ತು ತುರ್ತುಪರಿಸ್ಥಿತಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಹೋರಾಡಿಸಲಾಗಿದೆ. 975 ಹುದ್ದೆಗಳ ನೇಮಕಾತಿಯನ್ನು ಹೊರಡಿಸಲಾಗಿದೆ ಅರ್ಜಿ ಸಲ್ಲಿಸಲು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಆದರೆ ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಲಾಗುತ್ತದೆ.

ಯಾವೆಲ್ಲಾ ಹುದ್ದೆಗಳು ಖಾಲಿ ಇವೆ ಎಂದರೆ ಅಗ್ನಿಶಾಮಕ ಠೇವಣಧಿಕಾರಿ 64, ಚಾಲಕ ತಂತ್ರಜ್ಞಾನ 27, ಅಗ್ನಿಶಾಮಕ ಇಂಜಿನ್ ಚಾಲಕ 153, ಅಗ್ನಿ ಶಾಮಕ 731 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ

ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಯಾವೆಲ್ಲ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಎಂದರೆ ಹತ್ತನೇ ತರಗತಿ ಪಿಯುಸಿ ರಸಾಯನಶಾಸ್ತ್ರ ದೊಂದಿಗೆ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ವರ್ಷದಿಂದ 28 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು. ವಯೋಮಿತಿ ಸಡಲಿಕ್ಕೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ನಿಗದಿಪಡಿಸಲಾಗಿದೆ. ಎಸ್ ಸಿ ಎಸ್ ಟಿ ಅಭ್ಯರ್ಥಿಗಳಲ್ಲಿ ಐದು ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ನಿಗದಿಪಡಿಸಲಾಗಿದೆ.

ಇದನ್ನು ಸಹ ಓದಿ: 

ಜೂನ್ ಒಂದನೇ ತಾರೀಖಿನಿಂದ ಹೊಸ ಆದೇಶ ಜಾರಿ.

ಎಲ್ಲಾ ಆಸ್ತಿಗಳಿಗೆ ಮನೆ ಜಮೀನಿಗೆ ಸೈಟ್ ಗಳಿಗೆ ಆಧಾರ್ ಲಿಂಕ್

ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್

ಐವತ್ತು ಸಾವಿರದವರೆಗೆ ನಿಮಗೆ ಸಾಲ ದೊರೆಯುತ್ತದೆ.

ಈ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅರ್ಜಿಯನ್ನ ಸಲ್ಲಿಸಬೇಕು ಅರ್ಜಿ ಶುಲ್ಕವನ್ನು ಕೂಡ ಪಾವತಿಸಬೇಕು.

ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನ ಆಯಾ ಹುದ್ದೆಗಳಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನೀವು ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರೋ, ಅದರ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ನೀವು ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿದ್ದೀರೋ ಎಂಬುದು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನ ಸಲ್ಲಿಸುವುದು ಉತ್ತಮ

ಪುರುಷ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಲು ಸಾಧ್ಯ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here