ಆಹಾರ ನಾಗರಿಕ ಮತ್ತು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

70

ನಮಸ್ಕಾರ ಪ್ರಿಯ ಸ್ನೇಹಿತರೇ, ಆಹಾರ ಸರಬರಾಜು ಇನ್ಸ್ಪೆಕ್ಟರ್ ಮತ್ತು ಉನ್ನತ ಮಟ್ಟದ ಗುಮಾಸ್ತ ಹಾಗೂ ಗುಂಪು ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನ ಮಾಡಲಾಗುತ್ತದೆ.

ಇದು ಸರಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೀವು ಡಿಸೆಂಬರ್ 31 ನೇ ತಾರೀಖಿನವರೆಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬೇಕು.

ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೂ ಕೂಡ ಅವಕಾಶವನ್ನು ನೀಡಲಾಗಿದೆ. ಆನ್ಲೈನ್ ಗಳ ಮೂಲಕ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಆಹಾರ ಸರಬರಾಜು ನಿರೀಕ್ಷಕರು ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ ಈ ಹುದ್ದೆಗೆ ನೀವು ಆಯ್ಕೆಯಾದರೆ ವೇತನ ಶ್ರೇಣಿ 29 ಸಾವಿರದಿಂದ 92 ಸಾವಿರದವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಉನ್ನತ ಮಟ್ಟದ ಗುಮಾಸ್ತ ಹುದ್ದೆಗಳಿವೆ ಈ ಹುದ್ದೆಗಳಿಗೆ ಆಯ್ಕೆಯಾದರೆ 25 ಸಾವಿರದಿಂದ 81 ವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದ್ದೆ ಆದರೆ ಕಂಪ್ಯೂಟರ್ ಮತ್ತು ಸಂದರ್ಶನವನ್ನು ನಡೆಸಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ವಯಸ್ಸಿನ ಮಿತಿ 18 ವರ್ಷದಿಂದ 43 ವರ್ಷದವರೆಗೆ ವಯಸ್ಸಿನ ಮಿತಿಯನ್ನು ನೀಡಲಾಗಿದೆ.

ವಯಸ್ಸಿನ ಸಡಿಲಿಗೆ ಎಸ್ ಸಿ, ಎಸ್ ಟಿ ಅವರಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷವನ್ನ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬಾರದು ಆದರೆ ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಪ್ರತಿಯೊಬ್ಬರೂ ಕೂಡ ಅಫಿಶಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಹೀಗೆ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಡಿಸೆಂಬರ್ 13 ನೇ ತಾರೀಕಿನ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ ಕೊನೆಯ ದಿನಾಂಕ ಡಿಸೆಂಬರ್ 31 ನೇ ತಾರೀಕು

ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here