ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

88
ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ, 3000 ಹೆಚ್ಚು ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ.

ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಕರ್ನಾಟಕ ಸೇರಿದಂತೆ ಬೆಳಗಾವಿಯಲ್ಲಿ ಹುದ್ದೆಗಳು ಖಾಲಿ ಇವೆ. ಟ್ರೇನಿ ಹುದ್ದೆಗಳಿಗೆ ನೇಮಕಾತಿ ಆಗುತ್ತಾ ಇದೆ. 8 ಸಾವಿರದಿಂದ 15 ಸಾವಿರದವರೆಗೆ ಪ್ರತಿ ತಿಂಗಳ ವೇತನವನ್ನು ನೀಡಲಾಗುತ್ತದೆ.

ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಐಟಿಐ ಟ್ರೈನಿ ಈ ಹುದ್ದೆಗಳಿಗೆ ಐಟಿಐ ಪೂರ್ಣಗೊಳಿಸಿರಬೇಕು, ಗ್ರಾಜುಯೇಟೆಡ್ ಟ್ರೈನಿ ಬಿ ಎಸ್ ಸಿ ಪೂರ್ಣಗೊಳಿಸಿರಬೇಕು, ಡಿಪ್ಲೋಮೋ ಟ್ರೈನಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು, ಡಿ ಫಾರ್ಮ್ ಟ್ರೈನಿ ಗೆ ಡಿಪ್ಲೋಮೋ ಪೂರ್ಣಗೊಳಿಸಬೇಕು, ಫಾರ್ಮಸಿಟಿ ಟ್ರೈನಿ ಬಿ ಫಾರ್ಮಸಿ, ಗ್ರಾಜುಎಟೆಡ್ ಅಸಿಸ್ಟೆಂಟ್ ಟ್ರೈನಿ ಬಿ ಇ ಮತ್ತು ಬಿ ಟೆಕ್ ಅನ್ನ ಪೂರ್ಣಗೊಳಿಸಬೇಕು.

ಈ ಹುದ್ದೆಗಳಿಗೆ 18 ರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿಗಳನ್ನ ಸಲ್ಲಿಸಬೇಕು, ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ, ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಹಾಗೆ ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದ್ದಾರೆ ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಯೂನಿಟ್ ಚೀಪ್ ಎಚ್ ಎಲ್ ಎಲ್ ಲೈಫ್ ಕೇರ್ ಲಿಮಿಟೆಡ್ ಕರ್ನಾಟಕ ಅರ್ಜಿ ಸಲ್ಲಿಸಬೇಕು ಜುಲೈ ಹತ್ತನೇ ತಾರೀಕು ಕೊನೆಯ ದಿನಾಂಕವಾಗಿದೆ, ಈ ದಿನಾಂಕದ ಒಳಗೆ ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನು ಸಹ ಓದಿ:

ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ

ಇಂಡಿಯನ್ ಹೈವೇ ಮ್ಯಾನೇಜ್ಮೆಂಟ್ ನಲ್ಲಿ ಉದ್ಯೋಗ

60 ಸಾವಿರವರೆಗೂ ಕೂಡ ಸಾಲ ದೊರೆಯುವ ಬೆಸ್ಟ್ ಅಪ್ಲಿಕೇಶನ್

ಬೆಂಗಳೂರು ನಲ್ಲೇ ಉದ್ಯೋಗ ಬೇಕು ಎನ್ನುವವರು ಈ ರೀತಿ ಮಾಡಿ

ಹಸುವಿನ ಹಾಲಿನ ಇಳುವರಿಯನ್ನ ಹೆಚ್ಚು ಮಾಡುವುದಕ್ಕೆ 12 ರೂಪಾಯಿ ಟ್ರಿಕ್

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಅನೇಕ ರೀತಿಯ ಹುದ್ದೆಗಳು ಇದೆ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಮಾಡಲಾಗುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಎಚ್ ಎಲ್ ಎಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ, ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನ ನಡೆಸಿ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಎಂಟು ಸಾವಿರದಿಂದ ವೇತನವನ್ನು ನಿಗದಿಪಡಿಸಿ 15 ಸಾವಿರದ ವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ. ಆಯಾ ಹುದ್ದೆಗಳ ಆಧಾರದ ಮೇಲೆ ವೇತನ ಎಂಬುದು ನಿಗದಿಪಡಿಸಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here