ICSIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

215
ICSIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ICSIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ICSIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ICSIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 14 ಹೆಚ್ಚು ಹುದ್ದೆಗಳು ಖಾಲಿ ಇದೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ICSIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ICSIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಆನ್ಲೈನ್ ಗಳ ಮೂಲಕ ನೀವು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ, ಆಯ್ಕೆ ಆದರೆ 17000 ದಿಂದ 23 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಿ ಆಯ್ಕೆಯಾದರೆ ದೆಹಲಿ, ಬೆಂಗಳೂರು ಮತ್ತು ನವದೆಹಲಿಯಲ್ಲಿ ಹುದ್ದೆ ಖಾಲಿ ಇದೆ ಅಲ್ಲಿ ನೀವು ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು.

ಯಾವ ಯಾವ ಹುದ್ದೆಗಳು, ಎಷ್ಟು ಹುದ್ದೆಗಳು ಖಾಲಿ ಇದೆ ಎಂದರೆ ಸಹಾಯಕರು ಎಂಟು ಹುದ್ದೆಗಳು, ಕಚೇರಿ ಸಹಾಯಕರು ಒಟ್ಟು ಐದು ಹುದ್ದೆಗಳು, ಚಾಲಕ ಒಂದು ಹುದ್ದೆ ಖಾಲಿ ಇದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಶೈಕ್ಷಣಿಕ ಅರ್ಹತೆ 10 ನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಹಾಯಕ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸಿರಬೇಕು, ಕಚೇರಿ ಸಹಾಯಕರಿಗೆ 10ನೇ ತರಗತಿ ಮತ್ತು ಐಟಿಐ ಅನ್ನು ಪೂರ್ಣಗೊಳಿಸಿರಬೇಕು.

ಚಾಲಕ ಹುದ್ದೆಗೆ ಹತ್ತನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವವರಿಗೆ ಅವಕಾಶವನ್ನು ಕಲ್ಪಿಸಲಾಗುತ್ತದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನದಲ್ಲೂ ಕೂಡ ವ್ಯತ್ಯಾಸ ಇರುತ್ತದೆ ಸಹಾಯಕ ಹುದ್ದೆಗಳಿಗೆ 23,000 ಆದರೆ ಕಚೇರಿ ಸಹಾಯಕರಿಗೆ 17000 ಚಾಲಕ ಹುದ್ದೆಗಳಿಗೆ 21,000 ನೀಡಲಾಗುತ್ತದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಎಲ್ಲಾ ಅಭ್ಯರ್ಥಿಗಳಿಗೂ ಕೂಡ 500 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ನೀವು ಪಾವತಿಸಬೇಕಾದರೆ ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಇದನ್ನು ಸಹ ಓದಿ: 

ದರ್ಶನ್ ಅವರು ಕನ್ನಡ ಚಿತ್ರರಂಗದಿಂದ ನಿಜಕ್ಕೂ ಬ್ಯಾನ್ ಆಗ್ತಾರಾ?

ವಿಶ್ವಕರ್ಮ ಯೋಜನೆಯಿಂದ ಮಹಿಳೆಯರಿಗೆ ಕಿಟ್ ವಿತರಣೆ

ದರ್ಶನ್ ಮಗ ಕೆಂಡಮಂಡಲ ಯಾರಿಗೂ ಬೇಡ ಈ ಪರಿಸ್ಥಿತಿ

ನಾಯಿ ಚೂ ಬಿಟ್ಟಿದ್ದ ದರ್ಶನ್?

ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವವರಿಗೆ ಸರ್ಕಾರದ ಮಹತ್ವದ ನಿರ್ಧಾರ.

ಜೂನ್ 17ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅಗತ್ಯ ದಾಖಲೆಗಳ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ICSIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ.

ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ:

4 COMMENTS

LEAVE A REPLY

Please enter your comment!
Please enter your name here