ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿ.

151

ನಮಸ್ಕಾರ ಪ್ರಿಯ ಸ್ನೇಹಿತರೇ, ಆದಾಯ ತೆರಿಗೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ ಒಟ್ಟು 24 ಹುದ್ದೆಗಳಿವೆ ಯಾವುದೇ ರೀತಿಯ ಪರೀಕ್ಷೆ ಶುಲ್ಕ ಇರುವುದರಿಂದ ಪ್ರತಿಯೊಬ್ಬ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ

ಯಾವುದೇ ರೀತಿ ಲಿಖಿತ ಪರೀಕ್ಷೆ ಅಥವಾ ದೈಹಿಕ ಪರೀಕ್ಷೆ ಎಂಬುದು ಇರುವುದಿಲ್ಲ. ಕೇವಲ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ನೇರ ನೇಮಕಾತಿ ಇರುತ್ತದೆ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ವ್ಯಕ್ತಿಗಳಿಗೆ ಶೈಕ್ಷಣಿಕ ಅರ್ಹತೆ 10ನೇ ತರಗತಿ ಪಿಯುಸಿ ಮತ್ತು ಯಾವುದಾದರೂ ಪದವಿಯನ್ನು ಪೂರ್ಣಗೊಳಿಸಿರುವಂತವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾವುದೇ ರೀತಿಯ ಪರೀಕ್ಷೆ ಎಂಬುದು ಇರುವುದಿಲ್ಲ ನೇರ ನೇಮಕಾತಿಯನ್ನು ಮಾಡಲಾಗುತ್ತದೆ. ಇಲಾಖೆಗಳಿಂದ ದಾಖಲೆಗಳನ್ನು ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಪ್ರತಿಯೊಬ್ಬ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ

ಇನ್ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಈ ಹುದ್ದೆ ಖಾಲಿ ಇದೆ 18 ರಿಂದ 30 ವರ್ಷದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಯಾವುದಾದರೂ ಪದವಿ ಅ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಪಡೆದುಕೊಂಡಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದು,

ಒಟ್ಟು ಒಂದು ಹುದ್ದೆಗಳು ಖಾಲಿ ಇವೆ ಟ್ಯಾಕ್ ಅಸಿಸ್ಟೆಂಟ್ 18 ರಿಂದ 27 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಯಾವುದಾದರೂ ಪದವಿಯನ್ನು ಪೂರ್ಣಗೊಳಿಸಿರುವಂಥ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಒಟ್ಟು ಐದು ಹುದ್ದೆಗಳು ಖಾಲಿ ಇವೆ.

ಮಲ್ಟಿ ಟಾಸ್ಕಿಂಗ್ ಸ್ಟಾಪ್ 18 ರಿಂದ 25 ವರ್ಷ ವಯಸ್ಸಾಗಿರುವಂತವರು ಅರ್ಜಿ ಸಲ್ಲಿಸಬಹುದಾಗಿದೆ 10ನೇ ತರಗತಿ ಅಥವಾ ಪಿಯುಸಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಒಟ್ಟು 18 ಹುದ್ದೆಗಳು ಖಾಲಿ ಇವೆ.

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಲಿಕ್ಕೆ ಓಬಿಸಿ ಅಭ್ಯರ್ಥಿಗಳಿಗೆ 100 ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ. ಯಾವುದೇ ರೀತಿಯ ಪರೀಕ್ಷೆ ಇರುವುದಿಲ್ಲ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

ಅಗತ್ಯ ದಾಖಲೆಗಳನ್ನು ನೀವು ಒದಗಿಸಬೇಕು ಅವುಗಳು ಯಾವುವು ಎಂದರೆ ಫೋಟೋ, ಸಹಿ, ನಿವಾಸ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನೀವು ವಿದ್ಯಾಭ್ಯಾಸ ಮಾಡಿರುವ ಪ್ರಮಾಣ ಪತ್ರ, ಪಾನ್ ಕಾರ್ಡ್ ಮದುವೆಯಾಗಿದ್ದೀರೋ ಇಲ್ಲವೋ ಎಂಬುವ ಪ್ರಮಾಣ ಪತ್ರ

ಈ ಪ್ರಮಾಣ ಪತ್ರಗಳನ್ನು ನೀವು ಒದಗಿಸಬೇಕು ಒಂದು ವೇಳೆ ಆಯ್ಕೆ ಆಗಿದ್ದೆ ಆದರೆ ಪ್ರತಿ ತಿಂಗಳಿಗೆ 52 ಸಾವಿರದಿಂದ ಮೂರು ಲಕ್ಷದವರೆಗೆ ನಿಮಗೆ ಸಂಬಳವನ್ನು ನೀಡಲಾಗುತ್ತದೆ.

ನಿಮ್ಮ ಸಮಸ್ಯೆಗೆ ಇಲ್ಲಿದೆ ಶಾಶ್ವತ ಪರಿಹಾರ ಇಂದೇ ಕರೆ ಮಾಡಿರಿ 9620799909 ಪ್ರೀತಿ ಪ್ರೇಮ ಮೋಸ, ಉದ್ಯೋಗ ಕಿರಿ ಕಿರಿ ಅಥವಾ ಮನೆಯಲ್ಲಿ ನೆಮ್ಮದಿ ಇಲ್ಲವಾದಲ್ಲಿ ಇನ್ನೂ ಎಲ್ಲಾ ಸಮಸ್ಯೆಗೆ ಪರಿಹಾರ 9620799909 

ಮಾಹಿತಿ ಆಧಾರ

LEAVE A REPLY

Please enter your comment!
Please enter your name here