ನಮಸ್ಕಾರ ಪ್ರಿಯ ಸ್ನೇಹಿತರೇ, ನೀರಾವರಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಆಗಿದೆ ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗಗಳಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಆನ್ಲೈನ್ ಮೂಲಕವೇ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ನೀರಾವರಿ ಇಲಾಖೆಯಲ್ಲಿ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ.
ಎಸ್ ಎಸ್ ಎಲ್ ಸಿ, ಪಿ ಯು ಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ನೀವು ಅರ್ಜಿ ಸಲ್ಲಿಸಿದ್ದೇ ಆದರೆ ದಾಖಲೆ ಪರಿಶೀಲನೆ ಮತ್ತು ಸಿ ಬಿ ಟಿ ಪರೀಕ್ಷೆಯ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ನೀವೇನಾದರೂ ಆಯ್ಕೆ ಆದರೆ ಪ್ರತಿ ತಿಂಗಳು ಕೂಡ ನಿಮಗೆ 30,000 ದಿಂದ 60,000 ವರೆಗೆ ವೇತನವನ್ನು ನೀಡಲಾಗುತ್ತದೆ. ಜಾಲತಾಣಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಆ ವೆಬ್ ಸೈಟ್ ಯಾವುದು ಎಂದರೆ www.wrd.maharashtra.gov.in ಈ ಅಫೀಷಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. 4,495ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ವಿವಿಧ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಹಿರಿಯ ವೈಜ್ಞಾನಿಕ ಸಹಾಯಕರು 4 ಹುದ್ದೆ, ಲೋವರ್ ಕ್ಲರ್ಕ್ 19 ಹುದ್ದೆ, ಜೂನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ 14 ಹುದ್ದೆಗಳು ಖಾಲಿ ಇವೆ. ಸರ್ವೆ ಆರ್ 25 ಹುದ್ದೆ,
ಸಹಾಯಕ ಸರ್ವೆಯರ್ 60 ಹುದ್ದೆ, ಭೂ ವಿಜ್ಞಾನ ಸಹಾಯಕರು ಐದು ಹುದ್ದೆ ಹೀಗೆ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗಿದೆ. 19 ಸಾವಿರದಿಂದ ಒಂದು ಲಕ್ಷದವರೆಗೂ ಕೂಡ ನಿಮಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ವಯೋಮಿತಿ ಸಡಿಲಿಕೆ ಕೂಡ ಇರುತ್ತದೆ 18 ರಿಂದ 40 ವರ್ಷದ ಒಳಗಿರುವ ಅಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.
- ಸಹಕಾರಿ ಬ್ಯಾಂಕ್ ನಲ್ಲಿ ಅಕೌಂಟ್ ಇರುವ ರೈತರಿಗೆ 5 ಲಕ್ಷ
- ಕೃಷಿ ಭೂಮಿಯಲ್ಲಿ ಉಚಿತ ಬೋರ್ ವೆಲ್ ವ್ಯವಸ್ಥೆ
- ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಇದ್ದವರಿಗೆ ಇಲ್ಲದವರಿಗೆ ಒಂದು ಒಳ್ಳೆಯ ಸುದ್ದಿ
- ಕರ್ನಾಟಕ ಭವನದಲ್ಲಿ ಖಾಲಿ ಇರುವಂತಹ ಹುದ್ದೆ
- ಪಶು ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆ
- ಕೆಲವರಿಗೆ ಅಕ್ಕಿಯ ಹಣ ಯಾಕೆ ಬಂದಿಲ್ಲ
ಮಾಹಿತಿ ಆಧಾರ