ಕರ್ನಾಟಕ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

52

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ವಿವಿಧ ಭಾಗಗಳಲ್ಲಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

15 ಸಾವಿರದಿಂದ ಮೂವತ್ತು ಸಾವಿರದವರೆಗೆ ಪ್ರತಿ ತಿಂಗಳು ವೇತನಗಳನ್ನು ನೀಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು 18 ರಿಂದ 26 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ವಯಸ್ಸಿನ ಸಡಿಲಿಕೆಯನ್ನ ಕೂಡ ನಿಗದಿಪಡಿಸಿದ್ದಾರೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದ್ದೆ ಆದರೆ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕವಾಗಿ ಸಂದರ್ಶನವನ್ನ ನಡೆಸಿ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆದ ನಂತರ ವೇತನ ಮತ್ತು ಆಯಾ ಹುದ್ದೆಗಳನ್ನು ವೇತನಗಳನ್ನು ನಿಗದಿಪಡಿಸಲಾಗುತ್ತದೆ. ಆಫ್ ಲೈನ್ ಗಳ ಮೂಲಕವೇ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅಗತ್ಯ ದಾಖಲೆಗಳ ಮೂಲಕ ಕರ್ನಾಟಕ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಶ್ರೀನಿವಾಸನಗರ ಮಂಗಳೂರಿಗೆ ವಿಳಾಸಕ್ಕೆ ಅಗತ್ಯ ದಾಖಲೆಗಳ ಮೂಲಕ ಡಿಸೆಂಬರ್ 31 ನೇ ತಾರೀಖಿನ ಒಳಗಡೆ ನೀವು ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ

ಲೈಬ್ರರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು ಕರ್ನಾಟಕದ ವಿವಿಧ ಭಾಗಗಳಲ್ಲಿ ಆಯ್ಕೆ ಮಾಡಲಾಗುತ್ತದೆ ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಮಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ.

ಪ್ರತಿ ತಿಂಗಳಿಂದ ತಿಂಗಳಿಗೆ ಹೆಚ್ಚಾಗುತ್ತಾ ಹೋಗುತ್ತದೆ 15 ಸಾವಿರದಿಂದ ಮೂವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ನಿಮಗೆ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here