ನಮಸ್ಕಾರ ಪ್ರಿಯ ಸ್ನೇಹಿತರೇ, 5,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಯನ್ನು ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲೂ ಹಾಗೆ ಗ್ರಾಮ ಪಂಚಾಯಿತಿಗಳಲ್ಲೂ ಕೂಡ ನೇಮಕಾತಿಯನ್ನು ನಡೆಸಲಾಗುತ್ತಿದೆ. ಕರ್ನಾಟಕ ಪಂಚಾಯತ್ ರಾಜ್ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ ನೇರ ನೇಮಕಾತಿಯಾಗಿದೆ.
ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಮಾಡಿಕೊಳ್ಳುವುದು ಆಯಾ ಜಿಲ್ಲಾ ಪಂಚಾಯಿತಿಗಳ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನೀವು ಪಿಯುಸಿ ಅಥವಾ ಎಸ್ ಎಸ್ ಎಲ್ ಸಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು ಕಂಪ್ಯೂಟರ್ ಜ್ಞಾನವನ್ನು ಹೊಂದಿದ್ದರೆ ಮಾತ್ರ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ನೀವು ಈ ಹುದ್ದೆಗೆ ಏನಾದರೂ ಅರ್ಜಿ ಸಲ್ಲಿಸಿದರೆ 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ನೀಡಲಾಗಿದೆ ಮೂರು ವರ್ಷ ಮತ್ತು ಎಸ್ಸಿ ಎಸ್ಟಿ ಅವರಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ ಅವುಗಳ ಆಧಾರದ ಮೇಲೆ ನೀವು ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಮಾಡಿಕೊಳ್ಳುವುದು ನೇರ ನೇಮಕಾತಿ ನೀವು ತೆಗೆದುಕೊಂಡಿರುವ ಅಂಕಗಳ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕೆಲವೊಂದು ಇಷ್ಟು ಡಾಟಾ ಎಂಟ್ರಿ ಆಪರೇಟರ್ಗಳು ಗುತ್ತಿಗೆ ಆಧಾರದ ಮೇಲೆ ಇಷ್ಟು ತಿಂಗಳವರೆಗೆ ನೀವು ಕೆಲಸವನ್ನು ನಿರ್ವಹಿಸುತ್ತೇವೆ ಎನ್ನುವ ಆಧಾರದ ಮೇಲೆ ಕೆಲಸವನ್ನು ನಿರ್ವಹಿಸುತ್ತಾ ಇದ್ದಾರೆ ಆದರೆ ಬೆಂಗಳೂರಿನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಎಲ್ಲಾ ಕಡೆಯನ್ನು ಕೂಡ ಮುಂದಿನ ದಿನಗಳಲ್ಲಿ ಅದಕ್ಕೆ ಸಂಬಂಧಿಸಿದಂತಹ ವಿದ್ಯಾರ್ಥಿ ಹೊಂದಿದ್ದರೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದು ಗ್ರಾಮ ಪಂಚಾಯತ್ ರಾಜ್ಯ ಆಯುಕ್ತಲಯದಿಂದ ಅಧಿಕೃತವಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನೀವು ಈ ಹುದ್ದೆಗೆ ಆಯ್ಕೆಯಾದರೆ 18 ಸಾವಿರದಿಂದ 35 ಸಾವಿರದವರೆಗೆ ವೇತನ ನೀಡಲಾಗುತ್ತದೆ. ಪ್ರತಿ ತಿಂಗಳು ಕೂಡ ಏರಿಕೆ ಆಗುತ್ತಾ ಹೋಗುತ್ತದೆ ಐದು ಸಾವಿರಕ್ಕಿಂತ ಹೆಚ್ಚು ಹುದ್ದೆಗಳಿವೆ ಮಾಡಲಾಗುತ್ತದೆ. ಆಯಾ ಜಿಲ್ಲೆಗಳಿಗೆ ಅನುಗುಣವಾಗಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.
- ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಂಡು ನಿಮ್ಮ ಹೆಸರಿಗೆ ವರ್ಗಾವಣೆ
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ಆದೇಶ ಜಾರಿ
- LPG ಗ್ಯಾಸ್ ಸಿಲಿಂಡರ್ ಗಳಲ್ಲಿ ಮೂರು ಬದಲಾವಣೆ
- ಆಧಾರ್ ಕಾರ್ಡ್ ಇಲ್ಲದೇ ಇರುವವರು ಮತ್ತು ಇರುವ ಪ್ರತಿಯೊಬ್ಬರ ಗಮನಕ್ಕೆ
- ಮಹಿಳೆಯರಿಗೆ ಹೊಸ ಯೋಜನೆಗಳು ಜಾರಿ ಮಾಡಿದ್ದಾರೆ
- ಮನೆ ಕಟ್ಟಲು ಗೃಹ ಮಂಡಳಿಯಿಂದ ಸೈಟ್ ಗಳ ಹಂಚಿಕೆ
ಮಾಹಿತಿ ಆಧಾರ