ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

114

ನಮಸ್ಕಾರ ಪ್ರಿಯ ಸ್ನೇಹಿತರೇ, 5000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ಕೂಡ ನೇಮಕಾತಿಯನ್ನ ಮಾಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲೂ ಕೂಡ ನೇಮಕಾತಿ ಹೊರಡಿಸಲಾಗಿದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಯ ಕುರಿತು ಆಯುಕ್ತರು ಕರ್ನಾಟಕ ಪಂಚಾಯತ್ ರಾಜ್ ಆದೇಶವನ್ನು ಹೊರ ಹಾಕಿದ್ದಾರೆ.

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಆಯಾ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುತ್ತದೆ. ಡಾಟಾ ಎಂಟ್ರಿ ಆಪರೇಟರ್ ಗೆ 16000 ವೇತನವನ್ನು ಪ್ರತಿ ತಿಂಗಳು ಕೂಡ ನೀಡಲಾಗುತ್ತದೆ.

ಈ ಉದ್ಯೋಗಗಳಿಗೆ ನೀವು ಅರ್ಜಿಯನ್ನ ಸಲ್ಲಿಸಿದ್ದೆ ಆದರೆ ನೀವು ಪಿಯುಸಿ ಅಥವಾ ಪದವಿ ಹಾಗೂ ಕಂಪ್ಯೂಟರ್ ತರಬೇತಿಯನ್ನ ಪಡೆದಿರುವವರು ಮಾತ್ರ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ವಯೋಮಿತಿ 18 ರಿಂದ 30 ವರ್ಷ ಒಳಗಿರುವಂತ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ವನ್ನ ವಯಸ್ಸಿನ ಸಡಿಲಿಕೆಯನ್ನ ನೀಡಲಾಗುತ್ತದೆ.

ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಏನಾದರೂ ಆಯ್ಕೆಯಾದರೆ ಆಯ್ಕೆ ಪ್ರಕ್ರಿಯೆ ಆ ಹುದ್ದೆಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಮೇಲೆ ನಿಗದಿಪಡಿಸಿದ

ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಅಂಕಗಳಿಸಿದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗನುಗುಣವಾಗಿ ಜಿಲ್ಲಾ ಪಂಚಾಯಿತಿ ಗ್ರಾಮ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನೇಮಕಾತಿಯನ್ನ ಮಾಡಲಾಗುವುದು

ನೇಮಕಾತಿಯ ಸಂದರ್ಭದಲ್ಲಿ ಈಗಾಗಲೇ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಮೊದಲು ಆದ್ಯತೆಯನ್ನು ನೀಡಬೇಕು ಎಂದು ಹೇಳಲಾಗಿದೆ.

ಆಯಾ ಜಿಲ್ಲೆಗಳಲ್ಲಿ ಬೆಂಗಳೂರಿನಲ್ಲಿ ಈ ಅಧಿವೇಶನವನ್ನು ಹೊರಡಿಸಲಾಗಿದ ನಿಮ್ಮ ಸುತ್ತಮುತ್ತಲ ಜಿಲ್ಲೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನ ಮಾಡಲಾಗಿದೆ ನಿಮ್ಮ ಗ್ರಾಮ ಪಂಚಾಯಿತಿ ಜಿಲ್ಲಾ ಪಂಚಾಯಿತಿ ಹತ್ತಿರದಲ್ಲಿರುವ ಪಂಚಾಯಿತಿಯಲ್ಲಿ ವಿಚಾರಿಸುವುದು ತುಂಬಾ ಮುಖ್ಯವಾಗಿರುತ್ತದೆ.

ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನ ಮತ್ತು ಶಿಕ್ಷಣದ ಆಧಾರದ ಮೇಲೆ ನೀವು ಗಳಿಸಿದಂತಹ ಅಂಕಗಳ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here