ಕರ್ನಾಟಕ ರಾಜ್ಯ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

64

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ವಸತಿ ಶಾಲೆಯಲ್ಲಿ ಶಿಕ್ಷಕ ಹುದ್ದೆಗಳು ಖಾಲಿ ಇದೆ. 69,000 ಕ್ಕಿಂತ ಹೆಚ್ಚು ಹುದ್ದೆಗಳಿವೆ. ಆ ಉದ್ಯೋಗಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗಗಳಾಗಿವೆ ನವೆಂಬರ್ 25ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬೇಕು

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದು ಖಾಯಂ ಉದ್ಯೋಗವಾಗಿದೆ ನೀವು ಆನ್ಲೈನ್ ಗಳ ಮೂಲಕ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು ಹಾಗೆಯೇ ನೀವು ಈ ಹುದ್ದೆಗೆ ಏನಾದರೂ ಆಯ್ಕೆ ಆಗಿದೆ ಆದರೆ ನಿಮಗೆ 25000 ದಿಂದ 32 ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ಅಧಿಕೃತವಾದ ವೆಬ್ಸೈಟ್ ಇದೆ ಆ ವೆಬ್ಸೈಟ್ ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬಹುದು

ಆ ವೆಬ್ಸೈಟ್ ಯಾವುದು ಎಂದರೆ https:// www. bpsc. bih. nic. in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಬಿ.ಎಡ್ ಮತ್ತು ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. 69 ಸಾವಿರ ಹುದ್ದೆಗಳಿರುವುದರಿಂದ ಈ ಎರಡು ಶಿಕ್ಷಣ ವನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನ ನೀಡಲಾಗುತ್ತದೆ.

18ರಿಂದ 37 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ಇದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ. ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿಯನ್ನ ಸಲ್ಲಿಸಬೇಕು

ಏಕೆಂದರೆ ಇದು ಶಿಕ್ಷಕ ವೃತ್ತಿಯಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಕೂಡ ಇದರಲ್ಲಿ ಅವಕಾಶವನ್ನು ನೀಡಲಾಗಿದೆ ಆದ್ದರಿಂದ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಿಮ್ಮನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here