KPTCL ಹುಬ್ಬಳ್ಳಿ ಎಲೆಕ್ಟ್ರಿಕ್ ಸಪ್ಲೈಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ

77

ನಮಸ್ಕಾರ ಪ್ರಿಯ ಸ್ನೇಹಿತರೇ, ಹೆಸ್ಕಾಂ ಇಲಾಖೆಯಿಂದ ನೇಮಕಾತಿ ಹೊರಡಿಸಲಾಗಿದೆ. ಮಹಿಳಾ ಮತ್ತು ಪುರುಷರು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಆದಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಕರ್ನಾಟಕದ ಎಲ್ಲ ಜಿಲ್ಲೆಯಿಂದಲೂ ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಯಾವುದೇ ರೀತಿಯ ಪರೀಕ್ಷೆ ಇರುವುದಿಲ್ಲ ನೇರ ನೇಮಕಾತಿಯನ್ನ ನಡೆಸಿ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ

ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಕೂಡ ಈ ಹುದ್ದೆಗೆ ಇರುವುದಿಲ್ಲ. ಯಾವುದೇ ರೀತಿಯ ಲಿಖಿತ ಪರೀಕ್ಷೆಯನ್ನು ನಡೆಸುವುದಿಲ್ಲ. ನೇರ ನೇಮಕಾತಿ ಸಂದರ್ಶನದ ಮೂಲಕ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಹೆಸ್ಕಾಂ ಇಲಾಖೆಯಲ್ಲಿ ಮೈಕ್ರೋ ಫೀಡರ್ ಫ್ರಾಂಚಸ್ಸಿಯಲ್ಲಿ ನೇಮಕಾತಿಯನ್ನು ಹೊರಡಿಸಲಾಗಿದೆ. ಹೆಸ್ಕಾಂ ಇರುವಂತಹ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಈ ಉದ್ಯೋಗಕ್ಕೆ ನೇಮಕಾತಿಯನ್ನು ಮಾಡಲಾಗುತ್ತದೆ.

ದ್ವಿತೀಯ ಪಿಯುಸಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಮತ್ತು ಆಸಕ್ತ ಅಭ್ಯರ್ಥಿಗಳು ಈ ವಿಷಯವನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕು ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡಬೇಕು. ವಿದ್ಯುತ್ ಸರಬರಾಜು ಕರ್ನಾಟಕ ಸರ್ಕಾರದಿಂದ ಈ ಉದ್ಯೋಗಕ್ಕೆ ನೇಮಕಾತಿ ಹೊರಡಿಸಲಾಗಿದೆ. ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಹುಬ್ಬಳ್ಳಿ, ದಾರವಾಡ, ಕಲ್ಬುರ್ಗಿ ಬೇರೆ ಬೇರೆ ಭಾಗದಲ್ಲಿ ಈ ಉದ್ಯೋಗವನ್ನು ನೇಮಕಾತಿ ಮಾಡಲಾಗುತ್ತದೆ.

ಮೈಕ್ರೋ ಫೀಡರ್ ನಲ್ಲಿ ನೇಮಕಾತಿಯನ್ನು ಹೊರಡಿಸಲಾಗಿದೆ. ನೂರಕ್ಕಿಂತ ಹೆಚ್ಚು ಉದ್ಯೋಗಗಳು ಇವೆ 12,000 ದಿಂದ ಹೆಚ್ಚುವರಿ ಯಾಗುತ್ತಾ ಹೋಗುತ್ತದೆ ವೇತನ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ಯಾವುದೇ ರೀತಿಯ ಅನುಭವ ಹೊಂದಿರಬೇಕು ಎನ್ನುವ ಅವಶ್ಯಕತೆ ಇಲ್ಲ 18 ರಿಂದ 40 ಆ ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ.

ಅಭ್ಯರ್ಥಿಗಳಿಗೆ ಒ ಬಿ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ. ನೀವು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರ ಒಪ್ಪಿಗೆ ಮತ್ತು ಗ್ರಾಮದ ನಿವಾಸಿ ಆಗಿರಲೇಬೇಕು.

ಮಾಹಿತಿ ಆಧಾರ

2 COMMENTS

LEAVE A REPLY

Please enter your comment!
Please enter your name here