ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

64

ನಮಸ್ಕಾರ ಪ್ರಿಯ ಸ್ನೇಹಿತರೇ, ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಖಾಲಿ ಇರುವ ಒಟ್ಟು ಎಂಟು ಹುದ್ದೆಗಳಿಗೆ ನೇಮಕಾತಿಯನ್ನ ಹೊರಡಿಸಲಾಗಿದೆ. ಅದರಲ್ಲಿ ಕ್ಲರ್ಕ್ ವಿಭಾಗದವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗಿದೆ. ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಇದು ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ.

ಎಲ್ಲೆಲ್ಲಿ ಖಾಲಿ ಇವೆ ಎಂದರೆ ತೆಲಂಗಾಣ, ಬೆಂಗಳೂರು, ದೆಹಲಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿವೆ. ಹಾಗೆ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಆಫ್ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಗುಮಾಸ್ತ ಒಂದು ಹುದ್ದೆ ಹಿರಿಯ ಇನ್ಸ್ಪೆಕ್ಟರ್ ಏಳು ಹುದ್ದೆಗಳು ಖಾಲಿ ಇವೆ. ನಾಗರಿಕ ವಿಮಾನಯಾನದ ಸಚಿವಾಲಯದಲ್ಲಿ ನೀವು ಆಯ್ಕೆಯಾಗಿದ್ದೆ ಆದರೆ ಪ್ರತಿ ತಿಂಗಳು ಕೂಡ ಅಭ್ಯರ್ಥಿಗಳಿಗೆ 25,000 ದಿಂದ ರೂ.1,42, ವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ.

ವೇತನವು ತಿಂಗಳಿಂದ ತಿಂಗಳಿಗೆ ಏರಿಕೆ ಆಗುತ್ತಾ ಹೋಗುತ್ತದೆ. ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗಗಳಾಗಿರುವುದರಿಂದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆ ಯಾವುದು ಎಂದರೆ ಗುಮಾಸ್ತರಿಗೆ ಏಳರಿಂದ ಎಂಟನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಹಿರಿಯ ಇನ್ಸ್ಪೆಕ್ಟರ್ ಹುದ್ದೆಗಳು ಡಿಪ್ಲೋಮಾ ಮತ್ತು ಪದವಿಯನ್ನು ಪೂರ್ಣಗೊಳಿಸಿರುವವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ಈ ಹುದ್ದೆಗೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳುವುದು ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ವೃತ್ತ ಬೆಂಗಳೂರು ರೈಲ್ವೆ ಸಂರಕ್ಷಕ ಭವನ ಎರಡನೇ ಮಹಡಿ ವಿಭಾಗೀಯ ರೈಲ್ವೆವೇ ಕಚೇರಿ ಮೆಜೆಸ್ಟಿಕ್ ಹಿಂಭಾಗ ಬೆಂಗಳೂರು -560023

ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗೆ ನೀವು ಈ ವಿಳಾಸಕ್ಕೆ ನೀವು ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗೆ ಅಕ್ಟೋಬರ್ ತಿಂಗಳು 10 ನೇ ತಾರೀಕು ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾದ ದಿನಾಂಕವಾಗಿದೆ, ಕೊನೆಯ ದಿನಾಂಕ ಆರು ಡಿಸೆಂಬರ್ ಕೊನೆಯ ದಿನಾಂಕವಾಗಿದೆ. ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬೇಕು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here