ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

21

ನಮಸ್ಕಾರ ಪ್ರಿಯ ಸ್ನೇಹಿತರೇ, ಇದು ಖಾಯಂ ಆದಂತ ಉದ್ಯೋಗ ಮತ್ತು ಸರ್ಕಾರಿ ಉದ್ಯೋಗಗಳಲ್ಲೂ ಹಾಗೆಯೇ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆ ಸಂಸ್ಥೆ ಯಾವುದು ಎಂದರೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಏನು ಸಮಸ್ಯೆಗಳಲ್ಲಿ ಖಾಲಿ ಇರುವಂತಹ ಮೂರು ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ.

ಕರ್ನಾಟಕ ಸೂರತ್ಕಲ್ ಹೀಗೆ ಬೇರೆ ಬೇರೆ ಭಾಗಗಳಲ್ಲಿ ಖಾಲಿ ಇರುವ ನೇಮಕಾತಿ ಮಾಡಲಾಗುತ್ತದೆ. ಲೈಬ್ರರಿ ಟ್ರೈನಿಂಗ್ ಎನ್ನುವ ಹುದ್ದೆಯಾಗಿದೆ ನಿಮಗೆ 15000 ಮೂವತ್ತು ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ವಿಜ್ಞಾನ ಮತ್ತು ಗ್ರಂಥಾಲಯದ ವಿಷಯದಲ್ಲಿ ಪದವಿ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು ವಯೋಮಿತಿ ಸಡಿಲಿಕೆ ಕೂಡ ನೀಡಲಾಗುತ್ತದೆ.

18 ರಿಂದ 26 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದ್ದೆ ಆದರೆ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ನಿಮ್ಮನ್ನು ಈ ಹುದ್ದೆಯಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ನೇಮಕಾತಿ ಮಾಡಲಾಗುತ್ತದೆ.

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಆನ್ಲೈನ್ ಅಥವಾ ಆಫ್ ಲೈನ್ ಗಳನ್ನು ಕೂಡ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಪೋಸ್ಟ್ ಶ್ರೀನಿವಾಸನಗರ ಮಂಗಳೂರು ಈ ವಿಳಾಸಕ್ಕೆ ಅಗತ್ಯ ದಾಖಲೆಗಳ ಮೂಲಕ 21 ಡಿಸೆಂಬರ್ 2023ರ ಒಳಗಾಗಿ ನೀವು ಅರ್ಜಿಯನ್ನು ಸಲ್ಲಿಸಬೇಕು.

ಕರ್ನಾಟಕದಲ್ಲಿ ನೇಮಕಾತಿ ಮಾಡಲಾಗುವುದರಿಂದ ನೀವು ಅಗತ್ಯ ದಾಖಲೆಗಳು ನಿಮ್ಮ ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರಗಳು, ಮೊಬೈಲ್ ನಂಬರ್ ಹೀಗೆ ಅಗತ್ಯ ದಾಖಲೆಗಳ ಮೂಲಕ ಆ ವಿಳಾಸಕ್ಕೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 21ನೇ ತಾರೀಕು ಕೊನೆಯ ದಿನಾಂಕ ವಾಗಿದೆ. ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಈಗಾಗಲೇ ಅರ್ಜಿ ಆರಂಭವಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here