ವಾಣಿಜ್ಯೋದ್ಯಮ ಮತ್ತು ಸಣ್ಣ ವ್ಯಾಪಾರ ಅಭಿವೃದ್ಧಿ ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

80

ನಮಸ್ಕಾರ ಪ್ರಿಯ ಸ್ನೇಹಿತರೇ, ವಾಣಿಜ್ಯೋದ್ಯಮ ಮತ್ತು ಸಣ್ಣ ವ್ಯಾಪಾರ ಅಭಿವೃದ್ಧಿ ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಇದು ಖಾಯಂ ಆದಂತಹ ಉದ್ಯೋಗವಾಗಿದೆ.

ವಾಣಿಜ್ಯೋದ್ಯಮ ಮತ್ತು ಸಣ್ಣ ವ್ಯಾಪಾರ ಅಭಿವೃದ್ಧಿ ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ವಾಣಿಜ್ಯೋದ್ಯಮ ಮತ್ತು ಸಣ್ಣ ವ್ಯಾಪಾರ ಅಭಿವೃದ್ಧಿ ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಯಾವ ಯಾವ ಹುದ್ದೆಗಳು ಖಾಲಿ ಇದೆ ಎಂದರೆ ಹಿರಿಯ ಸಲಹೆಗಾರ, ಕಂಪ್ಲೇಂಟ್ ಗ್ರೇಡ್ 2, ಸಲಹೆಗಾರ ಗ್ರೇಡ್ ಒಂದು,  ವೃತ್ತಿಪರ ಯುವಕ, ಸಿಸ್ಟಮ್ ವಿಶ್ಲೇಷಕರು ಕಾರ್ಯಕ್ರಮ ಸಂಯೋಜಕರು ಡೆವಲಪರ್ ಪ್ರಾಜೆಕ್ಟ್ ಕಾನ್ಸುಲೆಂಟ್, ಒಟ್ಟು 152 ಹುದ್ದೆಗಳಿವೆ ಈ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದು.

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆ ದಿನಾಂಕ ಆರಂಭವಾಗಿದೆ 9 ಜನವರಿ 2024 ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬೇಕು. ಆಫ್ ಲೈನ್ ಗಳ ಮೂಲಕ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕು. ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿದೆ.

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಆದರೆ ಭಾರತದಾದ್ಯಂತ ನೀವು ಈ ಹುದ್ದೆಗೆ ಕಾರ್ಯವನ್ನು ನಿರ್ವಹಿಸಬಹುದಾಗಿದೆ. ಸಂದರ್ಶನದ ಮೂಲಕ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ ಅಧಿಕೃತವಾದ ವೆಬ್ ಸೈಟ್ ಯಾವುದು ಎಂದರೆ

niesdud. nic. in ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಸ್ನಾತಕೋತರ ಪದವಿ ಎಂ ಎಸ್ ಡಬ್ಲ್ಯೂ ಎಂಬಿಎ ಪದವಿಯನ್ನು ಹೊಂದಿರುವವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. 18 ವರ್ಷದಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ವಾಣಿಜ್ಯೋದ್ಯಮ ಮತ್ತು ಸಣ್ಣ ವ್ಯಾಪಾರ ಅಭಿವೃದ್ಧಿ ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ವಾಣಿಜ್ಯೋದ್ಯಮ ಮತ್ತು ಸಣ್ಣ ವ್ಯಾಪಾರ ಅಭಿವೃದ್ಧಿ ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ವಯಸ್ಸಿನ ಸಡಲಿಕ್ಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಿದ್ದಾರೆ. 80000 ದಿಂದ ಒಂದು ಲಕ್ಷದ ಎಪ್ಪತೈದು ಸಾವಿರದ ವರೆಗೂ ವೇತನ ನೀಡಲಾಗುತ್ತದೆ.

ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು ಇದು ಕೇಂದ್ರ ಸರ್ಕಾರದ ಉದ್ಯೋಗ ವಾಗಿರುವುದರಿಂದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಎಲ್ಲಾ ಜಿಲ್ಲೆಯಿಂದಲೂ ಕೂಡ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ:

ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆ
ಜಮೀನು ಇರುವ ರೈತರಿಗೆ ಹೊಸ ನಿಯಮ
ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಪ್ರಧಾನಮಂತ್ರಿ ಅವರ ಹೊಸ ಯೋಜನೆ

LEAVE A REPLY

Please enter your comment!
Please enter your name here