ನ್ಯಾಷನಲ್ ರೈಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

69

ನಮಸ್ಕಾರ ಪ್ರಿಯ ಸ್ನೇಹಿತರೇ, ನ್ಯಾಷನಲ್ ರೈಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗುತ್ತದೆ. ಈ ಹುದ್ದೆಗಳಲ್ಲಿ ಒಟ್ಟು ಮೂರು ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ 18 ಸಾವಿರದಿಂದ 31 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ನ್ಯಾಷನಲ್ ರೈಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ನ್ಯಾಷನಲ್ ರೈಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಈ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆ, ಯಾವ ಯಾವ ಹುದ್ದೆಗಳು ಎಂದರೆ ಹಿರಿಯ ಸಂಶೋಧನಾ ಫೆಲೋ ಒಂದು ಹುದ್ದೆ, ಕೃಷಿ ಕ್ಷೇತ್ರ ನಿರ್ವಾಹಕರು ಒಂದು ಹುದ್ದೆ, ಯಂಗ್ ಪ್ರೊಫೆಷನಲ್ ಒಂದು ಹುದ್ದೆ. ಈ ಹುದ್ದೆಗಳಿಗೆ 10ನೇ ತರಗತಿ, 12ನೇ ತರಗತಿ, ಡಿಪ್ಲೋಮೋ, ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಹಿರಿಯ ಸಂಶೋಧನಾ ಫೆಲೋ 31,000 ವೇತನ ನೀಡಲಾಗುತ್ತದೆ. ಕೃಷಿ ಕ್ಷೇತ್ರ ನಿರ್ವಾಹಕರಿಗೆ 18000 ವೇತನವನ್ನು ನೀಡುತ್ತಾರೆ. ಯಂಗ್ ಪ್ರೊಫೆಷನಲ್ ಹುದ್ದೆಗೆ ರೂ.30,000 ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿದರೆ 18 ವರ್ಷದಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಆನ್ಲೈನ್ ಗಳ ಮೂಲಕ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಆ ವೆಬ್ಸೈಟ್ ಯಾವುದೇ ಎಂದರೆ icar. nrri. in ಈ ವೆಬ್ಸೈಟ್ಗಳ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಇದನ್ನು ಕೂಡ ಓದಿ:

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

HIV ಸೋಂಕಿತರಿಗೆ ಗುಡ್ ನ್ಯೂಸ್ 100% ಪರಿಣಾಮಕಾರಿ ಔಷಧಿ

ಈ ಲೋನ್ ಅಪ್ಲಿಕೇಶನ್ ಇದ್ದರೆ ಅದನ್ನ ಡಿಲೀಟ್ ಮಾಡಿ

ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ

ನೀವು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೀರಾ ಮೊದಲು ಈ ವಿಷಯದ ಬಗ್ಗೆ ತಿಳಿಯಿರಿ

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕೆಂದರೆ ಯಾವುದೇ ರೀತಿ ಅರ್ಜಿ ಶುಲ್ಕ ಮತ್ತು ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ ಕೇವಲ ನೇರ ನೇಮಕಾತಿಯ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ನ್ಯಾಷನಲ್ ರೈಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಕೇವಲ ಸಂದರ್ಶನವನ್ನು ಮಾಡಿ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಬೇಕಾದರೆ ಅಗತ್ಯ ದಾಖಲೆಗಳು ಇರಬೇಕು ಆ ದಾಖಲೆಗಳು ಯಾವುದು ಎಂದರೆ ಫೋಟೋ, ಶಿಕ್ಷಣ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಆಧಾರ್ ಕಾರ್ಡ್, ಮೊಬೈಲ್ ನಂಬರ್ ಈ ಪ್ರಮುಖ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪುರುಷರು ಮತ್ತು ಮಹಿಳೆಯರು ಎಲ್ಲರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್ಸೈಟ್ಗಳ ಮೂಲಕ ಸಂಪೂರ್ಣ ಮಾಹಿತಿ ತಿಳಿಯಿರಿ. ಯಾವುದೇ ರೀತಿಯ ಅರ್ಜಿ ಶುಲ್ಕ ಮತ್ತು ಲಿಖಿತ ಪರೀಕ್ಷೆ ಎಂಬುದು ಕೂಡ ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

LEAVE A REPLY

Please enter your comment!
Please enter your name here