ರಾಷ್ಟ್ರೋತ್ಥನ ವಿದ್ಯಾ ಕೇಂದ್ರ ಕೆರೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

83
ರಾಷ್ಟ್ರೋತ್ಥನ ವಿದ್ಯಾ ಕೇಂದ್ರ ಕೆರೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ರಾಷ್ಟ್ರೋತ್ಥನ ವಿದ್ಯಾ ಕೇಂದ್ರ ಕೆರೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ರಾಷ್ಟ್ರೋತ್ಥನ ವಿದ್ಯಾ ಕೇಂದ್ರ ಕೆರೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಖಾಯಂ ಆದಂತಹ ಉದ್ಯೋಗವಾಗಿದೆ. ರಾಷ್ಟ್ರೋತ್ಥನ ವಿದ್ಯಾ ಕೇಂದ್ರ ಕೆರೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ರಾಷ್ಟ್ರೋತ್ಥನ ವಿದ್ಯಾ ಕೇಂದ್ರ ಕೆರೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ರಾಷ್ಟ್ರೋತ್ಥನ ವಿದ್ಯಾ ಕೇಂದ್ರ ಕೆರೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಬೇರೆ ಬೇರೆ ರೀತಿಯ ಹುದ್ದೆಗಳು ಖಾಲಿ ಇವೆ, ಮ್ಯೂಸಿಕ್ ಮತ್ತು ಡ್ಯಾನ್ಸ್, ನೃತ್ಯ, ಕಲೆ, ಪಿ ಆರ್ ಟಿ ಗಳು ನರ್ಸು, ಅಕೌಂಟೆಂಟ್, ಬಸ್ ಡ್ರೈವರ್, ಗಾರ್ಡನರ್, ಪಿಪಿಟಿ ಕೇರ್ ಟೇಕರ್ಸ್ ಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಈ ಹುದ್ದೆಗಳಿಗೆ ಬಿ ಎಸ್ ಸಿ, ಎಂ ಎಸ್ ಸಿ, ಎಸ್ ಎಸ್ ಎಲ್ ಸಿ, ಬಿಕಾಂ, ಎಂಕಾಂ, ಪದವಿ ಪೂರ್ಣಗೊಳಿಸಿರುವಂಥ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿದರೆ ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಮತ್ತು ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ಕೇವಲ ನೇರ ನೇಮಕಾತಿ ಮತ್ತು ಕೆಲವೊಂದಿಷ್ಟು ದಾಖಲೆಗಳ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಜುಲೈ 15ನೇ ತಾರೀಖಿನ ಒಳಗಾಗಿ ನೀವು ಅರ್ಜಿಯನ್ನ ಸಲ್ಲಿಸಬೇಕು, ಇಮೇಲ್ ಗಳ ಮೂಲಕ ಅರ್ಜಿ ಸಲ್ಲಿಸುವುದು ಉತ್ತಮ ಅರ್ಜಿ ಸಲ್ಲಿಸುವ ಇಮೇಲ್ ವಿಳಾಸ ಯಾವುದು ಎಂದರೆ hr. kerurbgkt @rvkcbse. in ಈ ಇ-ಮೇಲ್ ಅಡ್ರೆಸ್ ಗಳಿಗೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು.

ಜುಲೈ 15ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಈಗಾಗಲೇ ಅರ್ಜಿ ಪ್ರಕ್ರಿಯೆ ಕೂಡ ಆರಂಭವಾಗಿದ್ದು ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ ರೂ.30,000 ದಿಂದ 60 ಸಾವಿರದವರೆಗೆ ವೇತನವನ್ನ ನೀಡಲಾಗುತ್ತದೆ.

ಇದನ್ನು ಸಹ ಓದಿ:

ರೇಷನ್ ಕಾರ್ಡ್ಗಳಿಗೆ ಈ KYC ಕಡ್ಡಾಯ.

80ರಷ್ಟು ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ

ನಿಮ್ಮ ಪಾಸ್ವರ್ಡ್ ಗಳು ಲೀಕ್ ಆಗ್ತಿದೆ ಈವತ್ತೆ ಬದಲಾವಣೆ ಮಾಡಿ

ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ಹಾಸ್ಟೆಲ್ ಹುದ್ದೆಗಳಿಗೆ ನೇಮಕಾತಿ

25 ಲಕ್ಷದವರೆಗೂ ಕೂಡ ಈ ಅಪ್ಲಿಕೇಶನ್ ನಲ್ಲಿ ನಿಮಗೆ ಸಾಲ

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ವಯಸ್ಸು ಮಿತಿ ಏನೆಂದರೆ 18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ರಾಷ್ಟ್ರೋತ್ಥನ ವಿದ್ಯಾ ಕೇಂದ್ರ ಕೆರೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಅನೇಕ ರೀತಿಯ ಹುದ್ದೆಗಳು ಖಾಲಿ ಇದೆ, ಆದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರೋ ಅದರ ಆಧಾರದ ಮೇಲೆ ನೀವು ಆಯ್ಕೆ ಪ್ರಕ್ರಿಯೆ ವಯಸ್ಸಿನ ಮಿತಿ ಎಲ್ಲವೂ ಕೂಡ ಅನ್ವಯವಾಗುತ್ತದೆ. ಆಯಾ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸುವುದು ತುಂಬಾ ಉತ್ತಮ.

LEAVE A REPLY

Please enter your comment!
Please enter your name here