ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

113
ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳಿಗೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯರಿಗೆ ಸಂಬಂಧಪಟ್ಟಂತೆ ಆಯ್ಕೆ ಮಾಡಲಾಗುತ್ತದೆ,

ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಅಗತ್ಯ ದಾಖಲೆಗಳ ಮೂಲಕ ನೀವು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳನ್ನು ನೇರ ನಿಯಮಕಾತಿ ಮಾಡಲಾಗುತ್ತದೆ ನೀವು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದು ನೇರ ನೇಮಕಾತಿ ಆಗಿರುವುದರಿಂದ ಯಾವುದೇ ರೀತಿಯಲ್ಲೂ ಕೂಡ ನೀವು ಈ ಹುದ್ದೆಗೆ ಲಿಖಿತ ಪರೀಕ್ಷೆ ಬರೆಯುವ ಅವಶ್ಯಕತೆ ಇರುವುದಿಲ್ಲ ಮತ್ತು ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ಮಾಡಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಕಂಪ್ಯೂಟರ್ ಜ್ಞಾನವನ್ನು ಹೊಂದಿರಲೇಬೇಕು. 16,000 ವೇತನವನ್ನು ನಿಗದಿಪಡಿಸಲಾಗಿದೆ ಈ ವೇತನಕ್ಕೆ ಸಂಬಂಧಿಸಿದಂತೆ ನೀವು ಕೂಡ ಕಾರ್ಯವನ್ನ ನಿರ್ವಹಿಸಬೇಕು 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಕೂಡ ನಿರ್ದಿಷ್ಟ ಪಡಿಸಲಾಗಿದೆ.

ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಎಸ್ ಎಲ್ ಸಿ ಮತ್ತು ಪಿಯುಸಿ ಅನ್ನ ಪಾಸ್ ಆಗಿರುವ ಅಭ್ಯರ್ಥಿಗಳು ಮತ್ತು ತರಬೇತಿ ಸಂಸ್ಥೆಗಳಲ್ಲಿ ಕಂಪ್ಯೂಟರ್ ತರಬೇತಿಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ನಿಮ್ಮ ಮೆರಿಟ್ ಲಿಸ್ಟ್ ಗಳನ್ನ ನೋಡಿ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಆದರಿಂದ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳ ಮೂಲಕ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಸ್ಥಳೀಯರಿಗೆ ಹೆಚ್ಚು ಅವಕಾಶವನ್ನು ನೀಡಲಾಗುತ್ತದೆ. ಅದರ ಆಧಾರದ ಮೇಲೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ:

ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ

ಕೃಷಿ ಭಾಗ್ಯ ಯೋಜನೆ ಜಾರಿ ರೈತರಿಗೆ 90ರಷ್ಟು ಸಬ್ಸಿಡಿ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here