ನಮಸ್ಕಾರ ಪ್ರಿಯ ಸ್ನೇಹಿತರೇ, ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಎಂಟನೇ ತರಗತಿ 10ನೇ ತರಗತಿ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೊಸ ನೇಮಕಾತಿ ಆಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 19 ಸಾವಿರ ದಿಂದ ವೇತನವನ್ನು ನಿಗದಿಪಡಿಸಲಾಗುತ್ತದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ. 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ. ಶೈಕ್ಷಣಿಕ ಅರ್ಹತೆ 8ನೇ ತರಗತಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆಯ್ಕೆ ಮಾಡಿಕೊಳ್ಳುವುದು ಲಿಖಿತ ಪರೀಕ್ಷೆ ಮತ್ತು ಮೆರಿಟ್ ಲಿಸ್ಟ್ ಗಳ ಆಧಾರದ ಮೇಲೆ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ ಯಾವುದು ಎಂದರೆ ವ್ಯವಸ್ಥಾಪಕರ ಕಚೇರಿ ಮೇಲ್ ಮೋಟರ್ ಸೇವೆ ಕ್ಯಾಂಪಸ್ ಪಾರ್ಟ್ನ ಈ ವಿಳಾಸಕ್ಕೆ ಅಗತ್ಯ ದಾಖಲೆಗಳ ಮೂಲಕ ಸಲ್ಲಿಸಬೇಕು.
ಜನವರಿ 30ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಾಗಿ ಪ್ರತಿಯೊಬ್ಬ ಅಭ್ಯರ್ಥಿಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ನೀವು ಆಫ್ ಲೈನ್ ಗಳ ಮೂಲಕವೇ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ನೀವು ಕೇಂದ್ರ ಸರ್ಕಾರದ ಉದ್ಯೋಗಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಎಲ್ಲರೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳ ಮೂಲಕ ಅಂಚೆ ಇಲಾಖೆಯಲ್ಲಿ ಖಾಲಿ ಇರವ ಹುದ್ದೆಗೆ ನೇಮಕಾತಿ ಹೊಸ ಅಧಿ ಸೂಚನೆಯಾಗಿದ್ದು
ಜನವರಿ 30ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಗತ್ಯವಾದ ದಾಖಲೆಗಳ ಮೂಲಕ ಆಫ್ ಲೈನ್ ಗಳಲ್ಲಿ ವಿಳಾಸಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಇನ್ಮುಂದೆ ಟ್ರಾಫಿಕ್ ಫೈನ್ ಕಟ್ಟುವಂತಿಲ್ಲ?
- ಡಿಸೆಂಬರ್ ತಿಂಗಳ ಅಕ್ಕಿಯ ಹಣ ಬಿಡುಗಡೆ
- ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಒಂದು ಲಕ್ಷ
- ಜನವರಿ ಒಂದನೇ ತಾರೀಖಿನಿಂದ ಕೇಂದ್ರ ಸರ್ಕಾರದಿಂದ ಹೊಸ ನಿಯಮ
- ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ ಮತ್ತು ಇಲ್ಲದವರಿಗೆ ಗುಡ್ ನ್ಯೂಸ್
- ಬಿ ಪಿ ಎಲ್ ರೇಷನ್ ಕಾರ್ಡ್ ಇದ್ದವರು ಈ ಕೆಲಸ ಕಡ್ಡಾಯ
ಮಾಹಿತಿ ಆಧಾರ