ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

107
ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಉದ್ಯೋಗವನ್ನು ಹುಡುಕುತ್ತಿರುವ ಅಂತಹ ವ್ಯಕ್ತಿಗಳಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ. ಇದೊಂದು ಭರ್ಜರಿ ಆದಂತ ಗುಡ್ ನ್ಯೂಸ್ ಎಂದೆ ಹೇಳಬಹುದು ದೇಶದಾದ್ಯಂತ ಖಾಲಿ ಇರುವ 44,228 ಹುದ್ದೆಗಳಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಅನೇಕ ಹುದ್ದೆಗಳು ಖಾಲಿ ಇವೆ, ಆಸಕ್ತರು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ. ಗ್ರಾಮೀಣ ಡಾಕ್ ಸೇವಕ್, ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳ ನೇಮಕಾತಿ.

ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5ನೇ ತಾರೀಕು ಕೊನೆಯ ದಿನಾಂಕವಾಗಿದೆ, ಜುಲೈ 15 ನೇ ತಾರೀಖಿನಿಂದ ಅರ್ಜಿ ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ.

ಕರ್ನಾಟಕದ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಈಶಾನ್ಯ ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳು ನಾಡು, ತೆಲಂಗಾಣ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಈ ಭಾಗದಲ್ಲಿ ನೇಮಕಾತಿಯನ್ನು ಮಾಡಲಾಗುತ್ತದೆ.

ವಿದ್ಯಾರ್ಹತೆ 10ನೇ ತರಗತಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಇಂಗ್ಲಿಷ್ ಮತ್ತು ಗಣಿತ ವಿಷಯಗಳ ಒಳಗೊಂಡಿರುವುದು ಕಡ್ಡಾಯವಾಗಿರುತ್ತದೆ. 18 ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ, ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಓಬಿಸಿ ಅಭ್ಯರ್ಥಿಗಳಿಗೆ ನೂರು ರೂಪಾಯಿ ಅರ್ಜಿ ಶುಲ್ಕ, ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನು ಸಹ ಓದಿ:

ರೇಷನ್ ಕಾರ್ಡ್ಗಳಿಗೆ ತಿದ್ದುಪಡಿ ಮಾಡುವುದಕ್ಕೆ ಅರ್ಜಿ ಅನುಮೋದನೆ

ಇಲ್ಲೊಬ್ಬ ಮಹಿಳೆ ಬಕ್ರ ಮಾಡಿ ಐಎಎಸ್ ಅಧಿಕಾರಿಯಾದ್ರಾ?

ಅಪರ್ಣ ಅವರ ಧ್ವನಿಗೆ ತಾಗಿತ್ತ ದೃಷ್ಟಿ

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ

ಜನಧನ್ ಅಕೌಂಟ್ ಇದ್ದವರಿಗೆ 10 ಸಾವಿರ ಜಮೆ?

ಆಯ್ಕೆ ವಿಧಾನ 10ನೇ ತರಗತಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಮಾಸಿಕವಾಗಿ 10 ಸಾವಿರದಿಂದ 29 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಬೇಕು ಆ ವೆಬ್ ಸೈಟ್ ಯಾವುದು ಎಂದರೆ https:// indiapostgdsonline. gov. in ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನ ಸಲ್ಲಿಸಬಹುದು ಆನ್ಲೈನ್ ಗಳ ಮೂಲಕವೇ ಅರ್ಜಿ ಶುಲ್ಕವನ್ನು ಕೂಡ ಪಾವತಿಸಬಹುದಾಗಿದೆ.

ಫೋಟೋ ಸಹಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ನೀವು ಈ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಬೇಕು ಅಂದುಕೊಂಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

LEAVE A REPLY

Please enter your comment!
Please enter your name here