ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

60
ಕೊಂಕಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ. ಕರ್ನಾಟಕದಲ್ಲೂ ಕೂಡ ನೇಮಕಾತಿಯ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಾರೆ
ಕೊಂಕಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ. ಕರ್ನಾಟಕದಲ್ಲೂ ಕೂಡ ನೇಮಕಾತಿಯ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಾರೆ

ನಮಸ್ಕಾರ ಪ್ರಿಯ ಸ್ನೇಹಿತರೇ, ರೈಲ್ವೆ ಇಲಾಖೆಯಿಂದ ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಕೂಡ ಈ ಹುದ್ದೆಗಳು ಖಾಲಿ ಇವೆ, ಕರ್ನಾಟಕದ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಜಿಲ್ಲೆಯಿಂದಲಾದರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವ್ಯವಸ್ಥಾಪಕರು, ಉಪ ವ್ಯವಸ್ಥಾಪಕರು, ಸಹಾಯ ವ್ಯವಸ್ಥಾಪಕರು ಹೀಗೆ ಒಟ್ಟು 50 ಹುದ್ದೆಗಳು ಖಾಲಿ ಇವೆ. ಐದು ಡಿಸೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ನೀವು ಅರ್ಜಿ ಸಲ್ಲಿಸಬೇಕು ನೀವು ಈ ಹುದ್ದೆಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಅಧಿಕೃತವಾದ ವೆಬ್ಸೈಟ್ ಯಾವುದು www. rvnl. org ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದು

ಹೀಗೆ ಅನೇಕ ರೀತಿಯ ಹುದ್ದೆಗಳು ಖಾಲಿ ಇವೆ ಶೈಕ್ಷಣಿಕ ಅರ್ಹತೆ ಬಿ ಇ ಮತ್ತು ಸಿವಿಲ್ ಎಲೆಕ್ಟ್ರಾನಿಕ್, ಎಲೆಕ್ಟ್ರಿಕ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ಅನ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಮ್ಯಾನೇಜರ್ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 40 ವರ್ಷ ವಯಸ್ಸಾಗಿರಲೇಬೇಕು ಉಪ ವ್ಯವಸ್ಥಾಪಕರು ಅಥವಾ ಸಹಾಯ ವ್ಯವಸ್ಥೆ 35 ವರ್ಷ ವಯಸ್ಸು ಹೊಂದಿರಬೇಕು.

ಈ ಹುದ್ದೆಗೆ ನೀವೇನಾದರೂ ಆಯ್ಕೆ ಆಗಿದ್ದೆ ಆದರೆ ನಿಮ್ಮನ್ನ ಲಿಖಿತ ಪರೀಕ್ಷೆ ಸಂದರ್ಶನ ವೈದಿಕೀಯ ಪರೀಕ್ಷೆ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ನಿಮ್ಮನ್ನು ಈ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಮ್ಯಾನೇಜರ್ ಹುದ್ದೆಗೆ 50,000 ದಿಂದ ಒಂದು ಲಕ್ಷದ ಅರವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ನಿಮಗೆ 30 ಸಾವಿರದಿಂದ ಒಂದು ಲಕ್ಷದ ಇಪ್ಪತ್ತು ಸಾವಿರದ ವರೆಗೂ ಕೂಡ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ಉಪ ವ್ಯವಸ್ಥಾಪಕರಿಗೆ 40,000 ದಿಂದ ಒಂದು ಲಕ್ಷದ ನಲವತ್ತು ಸಾವಿರದವರೆಗೆ ವೇತನ ಆಯಾ ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಿದ್ದಾರೆ. ಡಿಸೆಂಬರ್ 8 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಕರ್ನಾಟಕದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here