ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ

85
ರೈಲ್ವೆ ರಕ್ಷಣಾ ದಳದಲ್ಲಿ ಖಾಲಿ ಇರುವ ಹುದ್ದೆ ಗಳ ನೇಮಕಾತಿ 2024
ರೈಲ್ವೆ ರಕ್ಷಣಾ ದಳದಲ್ಲಿ ಖಾಲಿ ಇರುವ ಹುದ್ದೆ ಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂಥ ಹುದ್ದೆಗಳ ನೇಮಕಾತಿ ಒಟ್ಟು 5409 ಹುದ್ದೆಗಳು ಖಾಲಿ ಇವೆ. ನರ್ಸ್ ಕ್ಲರ್ಕ್ so,

to ಹೀಗೆ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಆನ್ಲೈನ್ ಗಳ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದು

ಅದು ವೆಬ್ ಸೈಟ್ ಯಾವುದು ಎಂದರೆ @ indianrailwarys. gov. in ಹತ್ತನೇ ತರಗತಿ ಮತ್ತು 12ನೇ ತರಗತಿ ಪಾಸ್ ಆಗಿರುವಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿ 18 ರಿಂದ 33 ವರ್ಷದ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಪಿಇಟಿ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಗತ್ಯವಾಗಿ ಬೇಕಾಗಿರುವಂತಹ ದಾಖಲೆಗಳು ಯಾವುದು ಎಂದರೆ ಆಧಾರ್ ಕಾರ್ಡ್ ಹತ್ತನೇ ತರಗತಿಯ ಪ್ರಮಾಣ ಪತ್ರ ಇಲ್ಲವೇ 12ನೇ ತರಗತಿಯ ಪ್ರಮಾಣ ಪತ್ರ ಸಹಿ ಮತ್ತು ಫೋಟೋ ಆಯ್ಕೆ ಪ್ರಕ್ರಿಯೆ.

ರೈಲ್ವೆ ಇಲಾಖೆಯಿಂದ ನೇಮಕಾತಿ 2023ರ ಆಯ್ಕೆ ಪ್ರಕ್ರಿಯೆಯು ಅರ್ಜಿ ಸಲ್ಲಿಸಿದ ನಿರ್ದಿಷ್ಟ ಸ್ಥಾನದ ಆಧಾರದ ಮೇಲೆ ಭಿನ್ನವಾಗಿರುತ್ತದೆ ಹಾಗೆಯೇ ಲಿಖಿತ ಪರೀಕ್ಷೆ ದೈಹಿಕ ಸಾಮರ್ಥ್ಯ ಪರೀಕ್ಷೆ,

ವೈದ್ಯಕೀಯ ಪರೀಕ್ಷೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯಾ ಹುದ್ದೆಗಳನ್ನು ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ. 35 ಸಾವಿರದಿಂದ ಒಂದು ಲಕ್ಷದ 12 ಸಾವಿರದವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ.

18 ರಿಂದ 30 ವರ್ಷ ವಯಸ್ಸಿನ ನೇಮಕಾತಿ ಹೋರಾಡಿಸಲಾಗುತ್ತದೆ. ವಯಸ್ಸಿನ ಸಡಿಲಿಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನೀಡಲಾಗುತ್ತದೆ.

ಆಯಾ ಉದ್ಯೋಗ ಅನುಗುಣವಾಗಿ ನೀವು ಅರ್ಜಿ ಸಲ್ಲಿಸುವ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ನಡೆಸಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಸಂದರ್ಶನದ ಮೂಲಕ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ನಾನಾ ಹುದ್ದೆಗಳು ಖಾಲಿ ಇವೆ ಹುದ್ದೆಗಳಲ್ಲಿ ಒಂದು ಹುದ್ದೆಗಳಿಗೆ ಮಾತ್ರ ನೀವು ಅರ್ಜಿ ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಆದ್ದರಿಂದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನಿಮ್ಮ ಸಮಸ್ಯೆಗೆ ಇಲ್ಲಿದೆ ಶಾಶ್ವತ ಪರಿಹಾರ ಇಂದೇ ಕರೆ ಮಾಡಿರಿ 9620799909 ಪ್ರೀತಿ ಪ್ರೇಮ ಮೋಸ, ಉದ್ಯೋಗ ಕಿರಿ ಕಿರಿ ಅಥವಾ ಮನೆಯಲ್ಲಿ ನೆಮ್ಮದಿ ಇಲ್ಲವಾದಲ್ಲಿ ಇನ್ನೂ ಎಲ್ಲಾ ಸಮಸ್ಯೆಗೆ ಪರಿಹಾರ 9620799909 

ಮಾಹಿತಿ ಆಧಾರ

LEAVE A REPLY

Please enter your comment!
Please enter your name here