ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

87
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ 16 ಹೆಚ್ಚು ಹುದ್ದೆಗಳಿವೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ,ಮಹಾರಾಷ್ಟ್ರ ಉತ್ತರ ಪ್ರದೇಶ ಈ ಭಾಗದ ಅಲ್ಲಿ ನೀವು ಕೆಲಸವನ್ನ ನಿರ್ವಹಿಸಬಹುದಾಗಿದೆ ರಾಜ್ಯ ಸಲಹೆಗಾರರು ಪ್ರಾಜೆಕ್ಟ್ ಸಹಾಯಕರು ಕಾರ್ಯನಿರ್ವಾಹಕರು ಹೀಗೆ ಅನೇಕ ರೀತಿಯ ಹುದ್ದೆಗಳಿವೆ.

ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ

18 ಸಾವಿರದಿಂದ 35 ಸಾವಿರದವರೆಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

18 ವರ್ಷದಿಂದ 36 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀಡಲಾಗುತ್ತದೆ. ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು

ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದು ಇಲ್ಲ ಇತರೆ ಅಭ್ಯರ್ಥಿಗಳಿಗೆ 250 ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸುವುದರಿಂದ 50 ರೂಪಾಯಿ ನೀವು ಅರ್ಜಿಯನ್ನು ಸಲ್ಲಿಸಬೇಕು

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆಯನ್ನು ನಡೆಸುತ್ತದೆ ಆಯಾ ಹುದ್ದೆಗಳಿಗನುಗುಣವಾಗಿ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನ ಆರಂಭ ಮಾಡಿದ್ದಾರೆ, ಜನವರಿ 28ನೇ ತಾರೀಕು ಕೊನೆಯ ದಿನಾಂಕವಾಗಿದೆ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಗತ್ಯ ದಾಖಲೆಗಳ ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಪದವಿ ಡಿಪ್ಲೋಮೋ ಮತ್ತು 12ನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ವೇತನವನ್ನು ಕೂಡ ನಿಗದಿಪಡಿಸಿದ್ದಾರೆ.

ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರೋ ಅದರ ಆಧಾರದ ಮೇಲೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ: 

ಸರ್ಕಾರದಿಂದ ಉಚಿತವಾಗಿ ಸಾಲ ಪಡೆಯೋಕೆ ಏನೆಲ್ಲಾ ಮಾಡಬೇಕು?

ಜಲ್ ಜೀವನ್ ಮಿಷನ್ ವಿವಿಧ ಹುದ್ದೆಗಳ ನೇಮಕಾತಿ

ಗೃಹಲಕ್ಷ್ಮಿ ಐದನೇ ಕಂತು ಅಕ್ಕಿಯ ಹಣ ಆರನೇ ಕಂತು ಹೊಸ ನಿಯಮ ಜಾರಿ

ಇನ್ನು ಮುಂದೆ ಇನ್ನೂರು ಯೂನಿಟ್ ಉಚಿತ ಕರೆಂಟ್ ಕೊಡಲ್ಲ

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here