SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

75
SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ. ಪದವಿ ಶಿಕ್ಷಣವನ್ನ ಮುಗಿಸಿದಂತಹ ಹಾಗೂ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು.

SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ರಾಜ್ಯದಲ್ಲೇ ಉದ್ಯೋಗ ನಿರ್ಮಿಸಬೇಕು ಎನ್ನುವ ಕನಸನ್ನ ಹೊಂದಿದ್ದರೆ ಈ ಉದ್ಯೋಗ ನಿಮಗೆ ಅವಕಾಶ ನೀಡಲಾಗಿದೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸರ್ಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆ ಇದಾಗಿದೆ.

123 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 18ನೇ ತಾರೀಕು ಕೊನೆಯ ದಿನಾಂಕವಾಗಿದೆ.

ಒಟ್ಟು 123ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಆಯಾ ಹುದ್ದೆಗಳು ಸಾಮಾನ್ಯವರ್ಗ, ಪರಿಶಿಷ್ಟ ವರ್ಗ , ಪರಿಶಿಷ್ಟ ಪಂಗಡ, 2a 2b ಈ ರೀತಿಯ ಆಧಾರದ ಮೇಲೆ ಹುದ್ದೆಗಳನ್ನು ವಿಭಾಗ ಮಾಡಲಾಗಿದೆ.

ಈ ಹುದ್ದೆಗಳಿಗೆ ನೀವು ಪದವಿಯನ್ನು ಪೂರ್ಣಗೊಳಿಸಿರಬೇಕು ಜೊತೆಗೆ ಕಂಪ್ಯೂಟರ್ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರೆ ಮಾತ್ರ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೆಲವೊಂದಿಷ್ಟು ನಿಯಮಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ 24,000 ದಿಂದ 55 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ ಮತ್ತು ವಯೋಮಿತಿ ಸಾಮಾನ್ಯ ವರ್ಗದವರಿಗೆ ಸಾವಿರದ ನೂರ 80 ರೂಪಾಯಿ ಅರ್ಜಿ ಶುಲ್ಕ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ 590 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಇದನ್ನು ಸಹ ಓದಿ:

ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣ ಜಮಾ ಮಾಡುವುದಕ್ಕೆ ನಿರ್ಧಾರ

ಬಜಾಜ್ CNG ಬೈಕ್ 330 ಕಿಲೋಮೀಟರ್ ಮೈಲೆಜ್ ಕೊಡುತ್ತೇ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ನಿರ್ಧಾರ

ಗೃಹ ಲಕ್ಷ್ಮಿ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ?

ದರ್ಶನ್ ಮಾಡಿದ ಸಹಾಯ ನೆನೆದು ಹರೀಶ್ ರಾಯ್ ಭಾವುಕ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ವಯಸ್ಸಿನ ಮಿತಿ 18 ವರ್ಷದಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ನಿಗದಿಪಡಿಸಲಾಗಿದೆ.

SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
SCDCC ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಆಯ್ಕೆ ವಿಧಾನ ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಕನ್ನಡ ಭಾಷೆ ಇಂಗ್ಲಿಷ್ ಮತ್ತು ಸಾಮಾನ್ಯ ಜ್ಞಾನವನ್ನು ತಿಳಿದುಕೊಂಡಿರುವವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ.

ನೀವು ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಮತ್ತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು. ಆ ವೆಬ್ ಸೈಟ್ ಯಾವುದು ಎಂದರೆ https:// scdccbank. com. recruitment ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ತಿಳಿಯಿರಿ.

LEAVE A REPLY

Please enter your comment!
Please enter your name here