ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

68

ನಮಸ್ಕಾರ ಪ್ರಿಯ ಸ್ನೇಹಿತರೇ, ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ 1200ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ಅದು ಸೂಚನೆಯನ್ನು ಹೊರಡಿಸಲಾಗಿದೆ.

ಪ್ರತಿಯೊಬ್ಬ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದರೆ ಭಾರತದಾದ್ಯಂತ ನೀವು ಕೆಲಸವನ್ನು ನಿರ್ವಹಿಸಬೇಕು. ನಿರ್ವಹಿಸಬೇಕಾದ ಹುದ್ದೆಯ ಹೆಸರು ಯಾವುದು ಎಂದರೆ ಆಪರೆಂಟಿಸ್ ರೈಲ್ವೆ ಇಲಾಖೆಯಿಂದ ನೇಮಕಾತಿ ಮಾಡಲಾಗುತ್ತದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಶಿಕ್ಷಣ ಎಸ್ ಎಸ್ ಎಲ್ ಸಿ ಮತ್ತು ಐಟಿಐ ಅನ್ನು ಪೂರ್ಣಗೊಳಿಸಿರಬೇಕು. ಅನುಭವ ಹೊಂದಿದ್ದರು ಅಥವಾ ಅನುಭವ ಹೊಂದದೆ ಇದ್ದರೂ ಕೂಡ ನಿಮಗೆ ಅವಕಾಶವನ್ನು ನೀಡಲಾಗುತ್ತದೆ ವಯಸ್ಸಿನ ಮಿತಿ 15 ವರ್ಷದಿಂದ 24 ವರ್ಷಗಳ ವರೆಗೆ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆಯನ್ನು ಕೂಡ ನೀಡಲಾಗಿದೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಆನ್‌ಲೈನ್‌ ಗಳ ಮೂಲಕವೇ ನೀವು ಅರ್ಜಿ ಸಲ್ಲಿಸಬೇಕು 28.12 ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಸಲ್ಲಿಸಬೇಕು. ಈ ಹುದ್ದೆಗೆ ನೀವು ಆಯ್ಕೆಯಾದರೆ ನಿಮಗೆ ಒಂದು ವರ್ಷಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ.

ಆನ್ಲೈನ್ ಮೂಲಕ ನೀವೇನಾದರೂ ಅರ್ಜಿ ಸಲ್ಲಿಸಬಹುದು ಆಯ್ಕೆಯಾದ ಅಭ್ಯರ್ಥಿಗಳಿಗೆ 8000 ದಿಂದ ವೇತನವನ್ನು ನಿಗದಿಪಡಿಸಲಾಗಿದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

10ನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿರುವವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ. ಡಿಸೆಂಬರ್ 28ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಿ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here