Home ಸುದ್ದಿ ಮನೆ ಸರ್ಕಾರದ ವಿವಿಧ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಸರ್ಕಾರದ ವಿವಿಧ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

58

ನಮಸ್ಕಾರ ಪ್ರಿಯ ಸ್ನೇಹಿತರೇ, ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗ ವಾಗಿದೆ. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ಅರ್ಜಿಯನ್ನು ಸಲ್ಲಿಸಬಹುದು. ಕಚೇರಿ ಸಹಾಯಕ ಅಟೆಂಡರ್ ಹೀಗೆ ವಿವಿಧ ರೀತಿಯ ಹುದ್ದೆಗಳಿವೆ. ಆ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಿ.

ಆಪರೇಟರ್ ಕಮ್ ಟೆಕ್ನಿಷಿಯನ್ 20 ಹುದ್ದೆಗಳು, ಎಲೆಕ್ಟ್ರಿಕಲ್ ಸೂಪರ್ವೈಸರ್ 10 ಹುದ್ದೆಗಳು, ಎಲೆಕ್ಟ್ರಿಷಿಯನ್ 25 ಹುದ್ದೆಗಳಿಗೆ ಫಿಲ್ಟರ್ 28 ಹುದ್ದೆಗಳಿವೆ ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ ನೀವು ಆಯ್ಕೆ ಮಾಡಿಕೊಂಡು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ವಯಸ್ಸಿನ ಸಡಿಲಿಕ್ಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಡಿಪ್ಲೋಮೋ ಐಟಿಐ ಹೀಗೆ ಬೇರೆ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದರೆ ಒಮ್ಮೆ ಆಯ್ಕೆಯಾದರೆ ಇದರಲ್ಲಿ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಹೀಗೆ ಯಾವುದೇ ರೀತಿಯ ಪರೀಕ್ಷೆ ಎಂಬುದು ಇರುವುದಿಲ್ಲ

ನೇರವಾಗಿ ನಿಮಗೆ ಸಂದರ್ಶನವನ್ನು ನಡೆಸಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ನೇಮಕ ಮಾಡಲಾಗುತ್ತದೆ. ಆನ್ಲೈನ್ ಮೂಲಕ ಅಫೀಷಿಯಲ್ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಿ. ಕೌಶಲ್ಯ ಪರೀಕ್ಷೆ ಮತ್ತು ವ್ಯಾಪಾರ ಪರೀಕ್ಷೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನವೆಂಬರ್ 20ನೇ ತಾರೀಖಿನಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ 16 ಡಿಸೆಂಬರ್ ಕೊನೆಯ ದಿನಾಂಕವಾಗಿದೆ

ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ನೀವು ಅರ್ಜಿ ಸಲ್ಲಿಸಬೇಕಾದರೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು ಅವುಗಳು ಯಾವುದು ಎಂದರೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನೀವು ಓದಿರುವಂತಹ ವಿದ್ಯಾಭ್ಯಾಸದ ಪ್ರಮಾಣ ಪತ್ರ, ಫೋಟೋ, ಮೊಬೈಲ್ ನಂಬರ್, ಇಮೇಲ್ ಐಡಿ ಇವುಗಳನ್ನು ತೆಗೆದುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಮಾಹಿತಿ ಆಧಾರ

1 COMMENT

LEAVE A REPLY

Please enter your comment!
Please enter your name here