ಕಟ್ಟಡ ಕಾರ್ಮಿಕರ ಇಲಾಖೆಯಿಂದ ಖಾಲಿ ಇರವಂತಹ ಹುದ್ದೆಗಳ ನೇಮಕಾತಿ

97

ನಮಸ್ಕಾರ ಪ್ರಿಯ ಸ್ನೇಹಿತರೇ ಕರ್ನಾಟಕ ರಾಜ್ಯ ಸರ್ಕಾರದಿಂದ ನೇಮಕಾತಿ ಹೊರಡಿಸಲಾಗಿದೆ. ಒಟ್ಟು ಐವತ್ತಾರು ಹುದ್ದೆಗಳಿಗೆ ಆ ಹುದ್ದೆಗಳಿಗೆ ನಿಮ್ಮನ್ನ ನೇಮಕಾತಿ ಮಾಡಲಾಗುತ್ತದೆ. ನೀವು ಭಾರತದಲ್ಲಿ ಬೆಂಗಳೂರು ಬೇರೆ ಬೇರೆ ವಿಭಾಗಗಳಲ್ಲಿ ಕೆಲಸವನ್ನು ನಿರ್ವಹಿಸಬಹುದು ಲೆಕ್ಕಪರಿಶೋಧಕ, ಸಹಾಯಕ, ಆಡಿಟ್ ಅಧಿಕಾರಿ ಈ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ.

9 ಸಾವಿರದಿಂದ 34 ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ಸಹಾಯಕ ಲೆಕ್ಕಪರಿಶೋಧಕ 19 ಹುದ್ದೆ ಆಡಿಟರ್ 37 ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳಿಗೆ ನೀವು ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಎಸ್ ಎಸ್ ಎಲ್ ಸಿ, ಪಿ ಯು ಸಿ ಮತ್ತು ಪದವಿ ಆದಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು

ವಯಸ್ಸಿನ ಮಿತಿ 18 ರಿಂದ 56 ವರ್ಷದ ಒಳಗಿರುವ ವ್ಯಕ್ತಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ನೀವು ಈ ಹುದ್ದೆಗೆ ಆಫ್ಲೈನ್ ಅಥವಾ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಾದರೆ ಈ ವಿಳಾಸಕ್ಕೆ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ ಶ್ರೀ ಶಾಹಿದ್ ಇಕ್ಬಾಲ್ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಭವಿಷ್ಯ ನಿಧಿ ಭವನ 14 ಭಿಕಾಜಿ ಕಾಮ್ ಪ್ಲೇ ನವದೆಹಲಿ 110066 ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು

ಈ ವಿಳಾಸಕ್ಕೆ ಅರ್ಜಿ ಸಲ್ಲಿಸುವುದರಿಂದ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಗಳ ಮೂಲಕ ನೀವು ಈ ವಿಳಾಸಕ್ಕೆ ಕಳಿಸಬೇಕು. ಅಪ್ಲಿಕೇಶನ್ ಫಾರಂ ಮತ್ತು ನಿಮ್ಮ ರೆಸೂಮ್ ಈ ವಿಳಾಸಕ್ಕೆ ಕಳಿಸಬೇಕು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here