ಕರ್ನಾಟಕದ ವಿವಿಧ ಕಡೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ

64

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ವಿವಿಧ ಕಡೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ. 800 ಹುದ್ದೆಗಳಲ್ಲಿ ಆ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲು ಸಾಧ್ಯ.

ಹದಿನೆಂಟು ಸಾವಿರದಿಂದ 92 ಸಾವಿರದವರೆಗೆ ನಿಮಗೆ ವೇತನವನ್ನ ನೀಡಲಾಗುತ್ತದೆ ಸಹಾಯಕ ಮತ್ತು ಟ್ರೇಡ್ ಮ್ಯಾನ್ ಹುದ್ದೆಗಳ ನೇಮಕಾತಿ ಹೊರಡಿಸಲಾಗುತ್ತದೆ.

ಅನೇಕ ರೀತಿಯ ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ಪ್ರಯೋಗಾಲಯ ಸಹಾಯಕರು ಕಿರಿಯ ಸಹಾಯಕ ಈ ರೀತಿಯ ಅನೇಕ ಹುದ್ದೆಗಳು ಖಾಲಿ

18 ವರ್ಷದಿಂದ 27 ವರ್ಷದ ಒಳಗಿನವರಿಗೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.

ಎಸ್ಸಿ ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಸಾಮಾನ್ಯವಾಗಿ ಮಾಡಲಾಗುತ್ತದೆ. ನೀವು ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ

25,000 ದಿಂದ 90 ವರೆಗೆ ನಿಮಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ಆಯಾ ಹುದ್ದೆಗಳಿಗನುಗುಣವಾಗಿ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 5 2023 ಆಗಿದೆ ಈ ದಿನಾಂಕದ ಒಳಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೂ ಕೂಡ ಅವಕಾಶವನ್ನ ಕಲ್ಪಿಸಲಾಗಿದೆ.

ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸುವುದು ತುಂಬಾ ಮುಖ್ಯವಾಗಿರುತ್ತದೆ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಲಾಗುತ್ತದೆ.

ಕರ್ನಾಟಕದ ಕೆಲವೊಂದಿಷ್ಟು ಜಿಲ್ಲೆಗಳಿಗೂ ಕೂಡ ಅವಕಾಶವನ್ನು ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಹಾಗೂ ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ನಡೆಸಿದ ನಂತರ ಕೆಲವೊಂದು ಇಷ್ಟು ಕೌಶಲ್ಯಗಳನ್ನು ಪರೀಕ್ಷೆ ಮಾಡಿ

ನಂತರ ಸಂದರ್ಶನ ಮತ್ತು ದಾಖಲೆಗಳನ್ನು ಪರೀಕ್ಷೆ ಮಾಡಿದ ನಂತರ ನಿಮಗೆ ಆಯ್ಕೆ ಮಾಡಲಾಗುತ್ತದೆ. ಇದು ಕರ್ನಾಟಕದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಿ

ಜೀವನದಲ್ಲಿ ತುಂಬಾ ಜನಕ್ಕೆ ಏನು ಮಾಡಿದ್ರೂ ಕೂಡ ನೆಮ್ಮದಿ ಅನ್ನೋದು ಇರೋದಿಲ್ಲ, ಉದ್ಯೋಗ, ಹಣಕಾಸಿನ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನು ಏನೇ ಗುಪ್ತ ಸಮಸ್ಯೆ ಇದ್ದರೂ ಉಚಿತ ಸಲಹೆ ಕೊಡುತ್ತೇವೆ ಫೋನ್ ಮಾಡಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here