ಕೃಷಿ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

31
ಕೃಷಿ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕೃಷಿ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಖಾಯಂ ಆದಂತ ಉದ್ಯೋಗ ಈ ಉದ್ಯೋಗಗಳಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ, ಪದವಿಯನ್ನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಕೃಷಿ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕೃಷಿ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕೃಷಿ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

2061ಕ್ಕೂ ಹೆಚ್ಚು ಹುದ್ದೆಗಳಿವೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗೆ ನೀವು ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನ ಸಲ್ಲಿಸಬೇಕು. ಎಸ್ ಡಿ ಎ, ಎಫ್ ಡಿ ಎ, ಜೂನಿಯರ್ ಅಸಿಸ್ಟೆಂಟ್ ಜೆಇ ಸೇರಿದಂತೆ ವಿವಿಧ ಹುದ್ದೆಗಳು ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಅರ್ಹ ಮತ್ತು ಆಸಕ್ತ ಉಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ವಿವಿಧ ಭಾಗಗಳಲ್ಲಿ ನೀವು ಕಾರ್ಯವನ್ನು ನಿರ್ವಹಿಸಬಹುದಾಗಿದೆ. ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ನಿಮಗೆ ವೇತನ 30,000 ದಿಂದ 60 ಸಾವಿರದವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. ಎಸ್ ಎಸ್ ಎಲ್ ಸಿ, ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಕೃಷಿ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕೃಷಿ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಇರುತ್ತದೆ. ಸಾಮಾನ್ಯ ಅಭ್ಯರ್ಥಿಗಳಿಗೆ 600 ಪ್ರವರ್ಗ 2ಬಿ ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಜಾತಿ ಮತ್ತು ಪಂಗಡದವರು ಅಂಗವಿಕಲರಿಗೆ ಯಾವುದೇ ರೀತಿಯ ಶುಲ್ಕ ಎಂಬುದು ಇರುವುದಿಲ್ಲ

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಐವತ್ತು ರೂಪಾಯಿ ಅರ್ಜಿ ಶುಲ್ಕ ಇರುತ್ತದೆ. ಈ ಅರ್ಜಿ ಶುಲ್ಕವನ್ನು ಕಂಪ್ಯೂಟರ್ ಅಂಚೆ ಕಚೇರಿಗಳಲ್ಲಿ ನೀವು ಪಾವತಿ ಮಾಡಬೇಕು.

18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ವಯೋಮಿತಿ ಸಡಿಲಿಗೆ ಐದು ವರ್ಷ ಒ ಬಿ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಅಂಗವಿಕಲರಿಗೆ 10 ವರ್ಷವನ್ನಾಗಿ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಸ್ಪರ್ಧಾತ್ಮಕ ಪರೀಕ್ಷೆಗಳ-ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ ಅಧಿಕೃತ ವೆಬ್ಸೈಟ್ ಗಳಿಗೆ ಹೋಗಿ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಇನ್ನು ಕೂಡ ಈ ಹುದ್ದೆಗೆ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ.

ಎಲ್ಲಾ ಆಸ್ತಿ ಮಾಲೀಕರಿಗೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹೊಸ ನಿಯಮ

ರೇಷನ್ ಕಾರ್ಡ್ ಇದ್ದವರು ಈ ಕೆಲಸವನ್ನ ತಪ್ಪದೇ ಮಾಡಿ

LEAVE A REPLY

Please enter your comment!
Please enter your name here