ಪಶು ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

89

ನಮಸ್ಕಾರ ಪ್ರಿಯ ಸ್ನೇಹಿತರೇ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನು ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗ ವಾಗಿದೆ, 10ನೇ ತರಗತಿಯ ಮತ್ತು ಪಿಯುಸಿ, ಪದವಿ ಪಾಸ್ ಆಗಿರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಇದು ಖಾಯಂ ಅದಂತಹ ಉದ್ಯೋಗವಾಗಿದೆ ಎಲ್ಲಾ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ. 1261 ಹುದ್ದೆಗಳು ಖಾಲಿ ಇವೆ, ಕರ್ನಾಟಕದಲ್ಲೂ ಕೂಡ ನೀವು ಇಲ್ಲಿ ಕೆಲಸವನ್ನು ನಿರ್ವಹಿಸಬಹುದಾಗಿದೆ. ಆನ್ಲೈನ್ ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು. 60,000 ದಿಂದ 80,000 ದವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದ್ದೆ ಆದರೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗಿದೆ.

ಜಿಲ್ಲೆಗಳನ್ನು ಕೂಡ ಆಯ್ಕೆ ಮಾಡಲಾಗುತ್ತದೆ, ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಆದರೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಇನ್ನೂ ಕೂಡ ನಿಗದಿಪಡಿಸಿಲ್ಲ. ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿ ಸಲ್ಲಿಸಬೇಕು ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಮತ್ತು ನಿಮ್ಮ ಫೋಟೋ ನಿಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳನ್ನು ಇಟ್ಟುಕೊಂಡು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಅನೇಕ ರೀತಿಯ ಹುದ್ದೆಗಳು ಖಾಲಿಯೇ ಇದು ರಾಜ್ಯ ಸರ್ಕಾರದಿಂದಲೇ ಜಾರಿಗೆ ಬಂದಂತಹ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಹಾಗೆಯೇ ನೀವು 10ನೇ ತರಗತಿ ಪದವಿ ಮತ್ತು ವೈದ್ಯಕೀಯಕ್ಕೆ ಸಂಬಂಧಿಸಿದಂತೆ ಶಿಕ್ಷಣವನ್ನ ಮುಗಿಸಿರುವವರು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಹುದ್ದೆ ಹಾಗೆಯೇ ಕೋಲಾರದಲ್ಲಿ 31 ಹುದ್ದೆ ಶಿವಮೊಗ್ಗದಲ್ಲಿ 33 ಹುದ್ದೆ ಚಿತ್ರದುರ್ಗದಲ್ಲಿ 27 ಹುದ್ದೆ ರಾಮನಗರದಲ್ಲಿ 20 ಹುದ್ದೆ ಹಾಗೆ ಬೇರೆ ಬೇರೆ ಜಿಲ್ಲೆಗಳನ್ನು ಕೂಡ ಈ ರೀತಿಯ ಹುದ್ದೆಗಳ ಖಾಲಿ ಇವೆ ಆ ಹುದ್ದೆಗಳಿಗೆ ಅನುಗುಣವಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 18 ರಿಂದ 30 ವರ್ಷದ ಒಳಗಿರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕ್ಕೆ ನೀಡಲಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here