Ad
Home ಸುದ್ದಿ ಮನೆ ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಗಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. BMRCL ಅಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ ವಯೋಮಿತಿ ವೇತನ ಶ್ರೇಣಿ ಅರ್ಜಿ ಶುಲ್ಕಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಅರ್ಜಿ ಸಲ್ಲಿಸಬಹುದು. 63 ಸಾವಿರದಿಂದ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಒಟ್ಟು ಹುದ್ದೆಗಳು 10 ಖಾಲಿ ಇವೆ ಬೆಂಗಳೂರಿನಲ್ಲಿ ನೀವು ಈ ಹುದ್ದೆಗೆ ಕೆಲಸವನ್ನು ನಿರ್ವಹಿಸಬೇಕು. ನೇಮಕಾತಿಯ ಹೊಸ ಅಧಿಸೂಚನೆಯಾಗಿದೆ.

ಅಧಿಸೂಚನೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು. ಬಿ ಇ, ಬಿ ಟೆಕ್, ಸಿವಿಲ್ ಇಂಜಿನಿಯರ್ ಮೆಕಾನಿಕಲ್ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಪ್ರಧಾನ ವ್ಯವಸ್ಥಾಪಕರ ಹುದ್ದೆ ಒಟ್ಟು ನಾಲ್ಕು ಹುದ್ದೆಗಳಿವೆ 50 ವರ್ಷದ ಒಳಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಒಂದು ಲಕ್ಷಕ್ಕಿಂತ ಹೆಚ್ಚಾಗಿ ಇವರ ಸಂಬಳವನ್ನು ಪಡೆದುಕೊಳ್ಳಬಹುದು.

ಉಪ ಪ್ರಧಾನ ವ್ಯವಸ್ಥಾಪಕರ ಹುದ್ದೆ ಒಟ್ಟು ಆರು ಹುದ್ದೆಗಳು ಖಾಲಿ ಇವೆ 45 ವರ್ಷ ಪೂರ್ಣಗೊಳಿಸಿರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು 63 ಸಾವಿರದಿಂದ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ 15 ಡಿಸೆಂಬರ್ ಕೊನೆಯ ದಿನಾಂಕವಾಗಿದೆ

ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಅಧಿಕೃತವಾದ ವೆಬ್ಸೈಟ್ ಅನ್ನು ಘೋಷಣೆ ಮಾಡಿದ್ದಾರೆ ಅಧಿಕೃತವಾದ ವೆಬ್ಸೈಟ್ ಯಾವುದು ಎಂದರೆ bmrcl. co. in ಅಗತ್ಯ ದಾಖಲೆಗಳು ಮತ್ತು ವೆಬ್ಸೈಟ್ಗಳ ಮೂಲಕ ಅರ್ಜಿ ಸಲ್ಲಿಸಿದ್ದೆ ಆದರೆ ಒಂದು ವಿಳಾಸಕ್ಕೆ ಅವುಗಳನ್ನು ಕಳಿಸಿ ಕೊಡಬೇಕು ಆ ವಿಳಾಸ ಯಾವುದು ಎಂದರೆ

HP, Bangalore metro rail corporation limited lll floor, BMTC Complex, k, h road shanthinagar, bengaluru -560027 ವಿಳಾಸಕ್ಕೆ ನೀವು 20ಡಿಸೆಂಬರ್ ತಾರೀಖಿನ ಒಳಗಾಗಿ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

NO COMMENTS

LEAVE A REPLY

Please enter your comment!
Please enter your name here

Exit mobile version