ಮಹಾನಗರ ಪಾಲಿಕೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

93
ಮಹಾನಗರ ಪಾಲಿಕೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಮಹಾನಗರ ಪಾಲಿಕೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮಹಾನಗರ ಪಾಲಿಕೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಾನಗರ ಪಾಲಿಕೆಯ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ

ಇದು ನೇರ ನೇಮಕಾತಿ ಯಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಆಫ್ ಲೈನ್ ಗಳ ಮೂಲಕ ಅರ್ಜಿಯನ್ನ ಸಲ್ಲಿಸಬಹುದು ಇದು ಖಾಯಂ ಆದಂತ ಉದ್ಯೋಗವಾಗಿದೆ.

ಮಹಾನಗರ ಪಾಲಿಕೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಮಹಾನಗರ ಪಾಲಿಕೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಇವು ಸರ್ಕಾರಿ ಉದ್ಯೋಗಗಳಾಗಿವೆ.

ಜನವರಿ 18 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು.

ಪೌರಕಾರ್ಮಿಕ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದಾವಣಗೆರೆ ಮಂಗಳೂರು ಹಾಗೆ ವಿವಿಧ ಜಿಲ್ಲೆಗಳಲ್ಲೂ ಕೂಡ ಈ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ.

ನೀವು ಈ ಹುದ್ದೆಗೆ ಆಯ್ಕೆಯಾದರೆ ಅದೇ ಜಿಲ್ಲೆಗಳಲ್ಲಿ ನೀವು ಕಾರ್ಯವನ್ನು ನಿರ್ವಹಿಸಬೇಕು 130ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಅದರ ಅಗತ್ಯ ದಾಖಲೆಗಳ ಮೂಲಕ ನೀವು 18 ಜನವರಿ ಒಳಗೆ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ

ಇದು ನೇರ ನೇಮಕಾತಿ ಆಗಿರುತ್ತದೆ ಯಾವುದೇ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಗತ್ಯ ದಾಖಲೆಗಳ ಮೂಲಕ ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಮಹಾನಗರ ಪಾಲಿಕೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಮಹಾನಗರ ಪಾಲಿಕೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮಂಗಳೂರಿನ ಪೌರಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನಿಯಮಕಾತಿ ಹೊರಡಿಸಲಾಗುತ್ತದೆ.

ಇಲ್ಲಿ ಸ್ತ್ರೀ ಮತ್ತು ಪುರುಷರು ಕೂಡ ಅರ್ಜಿ ಸಲ್ಲಿಸಬಹುದು ಇದು ನೇರ ನೇಮಕಾತಿ ಆಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಹಾಕಬಹುದು ಆಗಿದೆ

ಅಗತ್ಯ ದಾಖಲೆಗಳು ಇರಲೇಬೇಕು ಎಸ್ ಎಸ್ ಎಲ್ ಸಿ ಯನ್ನು ಪೂರ್ಣಗೊಳಿಸಿರುವವರು ಇಲ್ಲವೇ 8ನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು

ಈ ಹುದ್ದೆಗೆ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗಳನ್ನು ಇಟ್ಟುಕೊಂಡು ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಿವಿಧ ಜಿಲ್ಲೆಗಳಲ್ಲೂ ಕೂಡ ನೇಮಕಾತಿಯನ್ನು ಹೊರಡಿಸಲಾಗಿದೆ.

ಇದನ್ನು ಓದಿ: 

ಅಕ್ರಮ ಸಕ್ರಮ ಯೋಜನೆಗೆ ಅರ್ಜಿ ಕೃಷಿ

ಕಾಲು ಮುರಿದು ತಾಯಿಯನ್ನ ರಾತ್ರೋರಾತ್ರಿ ರಸ್ತೆಗೆ ಎಸೆದು ಹೋದ ಮಕ್ಕಳು

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ

ವಿಡಿಯೋ ನೋಡಿ: 

LEAVE A REPLY

Please enter your comment!
Please enter your name here