Home ಸುದ್ದಿ ಮನೆ ನಿರ್ದೇಶನಾಲಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಿರ್ದೇಶನಾಲಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

32

ನಮಸ್ಕಾರ ಪ್ರಿಯ ಸ್ನೇಹಿತರೇ, ಸರಕಾರಿ ಉದ್ಯೋಗಗಳಿಗೆ ನೇಮಕಾತಿಯ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ನಿರ್ದೇಶನಾಲಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನು ಮಾಡಲಾಗುತ್ತದೆ.

ಇದು ಖಾಯಂ ಆದಂತ ಉದ್ಯೋಗವಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಒಂದು ಹುದ್ದೆ ರಕ್ಷಣಾಧಿಕಾರಿಗಳು ಒಂದು ಹುದ್ದೆ, ಲೆಕ್ಕಪರಿಶೋಧಕ ಒಂದು ಹುದ್ದೆ, ಡಾಟಾ ಎಂಟ್ರಿ ಆಪರೇಟರ್ ಒಂದು ಹುದ್ದೆ, ಸ್ಟ್ರೋರ್ ಕೀಪರ್ ಅಕೌಂಟೆಂಟ್ ಒಂದು ಹುದ್ದೆ ಟು 17 ಹುದ್ದೆಗಳಿಗೆ ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗಳಿಗೆ ನೀವು ಆಯ್ಕೆ ಮಾಡಿಕೊಂಡು ಅರ್ಜಿಯನ್ನ ಸಲ್ಲಿಸಬಹುದು

ಯಾವುದಾದರೂ ಪದವಿ ಸ್ನಾತಕೋತ್ತರ ಪದವಿ 12ನೇ ತರಗತಿ 10ನೇ ತರಗತಿ ಎಸ್ ಎಲ್ ಸಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಆಯಾ ಕೆಲಸಕ್ಕೆ ಸಂಬಂಧಿಸಿದಂತೆ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ವಯಸ್ಸಿನ ಮಿತಿ 25 ವರ್ಷದಿಂದ 45 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆಯನ್ನು ಕೂಡ ನೀಡಲಾಗಿದೆ

ಈ ಹುದ್ದೆಗಳಿಗೆ ನೀವೇನಾದರೂ ಆಯ್ಕೆ ಆದರೆ ಏಳು ಸಾವಿರದಿಂದ 44 ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ ಆಯ್ಕೆ ಪ್ರಕ್ರಿಯೆ ಸಂದರ್ಶನವನ್ನು ನಡೆಸಿ ಮತ್ತು ಕಾರ್ಯಕ್ಷಮತೆಯನ್ನು ಆಧರಿಸಿ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ನೀವು ಈ ಹುದ್ದೆಗಳಿಗೆ ಆನ್ಲೈನ್ ಅಥವಾ ಆಫ್ಲೈನ್ ಗಳ ಮೂಲಕವೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಆ ವಿಳಾಸ ಯಾವುದು ಎಂದರೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಸಬಲೀಕರಣ ಅಧಿಕಾರಿ ಮಕ್ಕಳ ಮನೆ ಅಕ್ಬರ್ ಪೇಟ ಅಗ್ನಿಶಾಮಕ ಠಾಣೆ ಹತ್ತಿರ ಬಾಪಾಟ್ಲಾ ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು. ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ

ಡಿಸೆಂಬರ್ 22ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಯಾವುದಾದರೂ ಒಂದು ಹುದ್ದೆನ ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here