ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ

24

ನಮಸ್ಕಾರ ಪ್ರಿಯ ಸ್ನೇಹಿತರೇ, ಕೀಮ್ಸ್ ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ. ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಬೆಂಗಳೂರಿನಲ್ಲಿ ಕೆಲಸವನ್ನ ನಿರ್ವಹಿಸಬೇಕು ವಿವಿಧ ರೀತಿಯ ಹುದ್ದೆಗಳಿಗೆ ಆ ವಿವಿಧ ಹುದ್ದೆಗಳಲ್ಲಿ ನೀವು ಯಾವುದಾದರು ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆ ಹುದ್ದೆಗಳಿಗೆ ಆಯ್ಕೆ ಆಗಬಹುದು 50ಕ್ಕೂ ಹೆಚ್ಚು ಹುದ್ದೆಗಳಿರುವುದನ್ನ ಗಮನಿಸಬಹುದಾಗಿದೆ ನಾನಾ ರೀತಿಯ ಹುದ್ದೆಗಳಿಗೆ ಅದಕ್ಕೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಪದವಿ ಮತ್ತು ಪಿಯುಸಿಯನ್ನ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು, ಅನುಭವ ಹೊಂದಿದ್ದರೂ ಅಥವಾ ಅನುಭವ ಹೊಂದದೆ ಇದ್ದರೂ ಕೂಡ ಅವರಿಗೆ ಅವಕಾಶವನ್ನು ನೀಡಲಾಗಿದೆ 18 ವರ್ಷದಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಮೂರು ಡಿಸೆಂಬರ್ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ. ಕೊನೆಯ ದಿನಾಂಕ 11 ಡಿಸೆಂಬರ್ 2023 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬೇಕು 50 ಕ್ಕೂ ಹೆಚ್ಚು ಹುದ್ದೆಗಳಿವೆ ಬೋಧಕ ಮತ್ತು ಬೋಧಕೇತರ ಹುದ್ದೆಗಳಾಗಿರುತ್ತವೆ.

ಇದು ನೀವು ಏನಾದರೂ ಈ ಹುದ್ದೆಗಳಿಗೆ ಆಯ್ಕೆ ಆದರೆ ಬೆಂಗಳೂರಿನಲ್ಲಿ ಕೆಲಸವನ್ನ ನಿರ್ವಹಿಸಬೇಕಾಗುತ್ತದೆ. ಜನರಲ್ ಮೆಡಿಸನ್, ಜನರಲ್ ಸರ್ಜರಿ ಅನಾಸ್ತೇಶಿಯ, ರೆಡಿಯಾಲಜಿ, ಐಸಿಯು ಸರ್ಜಿಕಲ್, ಮೆಡಿಕಲ್ ಎಂಡೋಮಸ್ ಈ ರೀತಿಯ ಬೇರೆ ಬೇರೆ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ಯಾವುದಾದರೂ ಒಂದು ಹುದ್ದೆಗಳನ್ನು ನೀವು ಆಯ್ಕೆ ಮಾಡಿಕೊಂಡು

ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ವಿಳಾಸದಲ್ಲಾದರೂ ಅರ್ಜಿ ಸಲ್ಲಿಸಬಹುದು ಇಲ್ಲವೇ ಈ ಮೇಲ್ ಮೂಲಕವಾದರೂ ವಿಳಾಸಕ್ಕೆ ನೀವು ಕಳಿಸಬಹುದಾಗಿದೆ. ಪ್ರಾಂಶುಪಾಲರ ಕಚೇರಿ, ಕೆಂಪೇಗೌಡ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಆಸ್ಪತ್ರೆ ಬೆಂಗಳೂರು ಈಮೇಲ್ ವಿಳಾಸ prinipalkims @gmail. com 30 ರಿಂದ 60 ಸಾವಿರ ಸಂಬಳವನ್ನು ನಿಗದಿಪಡಿಸಲಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here