ಜಿಲ್ಲಾ ಸಮಾಜ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

74

ನಮಸ್ಕಾರ ಪ್ರಿಯ ಸ್ನೇಹಿತರೇ, ಜಿಲ್ಲಾ ಸಮಾಜ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಇಲ್ಲಿ ಅರ್ಜಿ ಸಲ್ಲಿಸಬಹುದು ಅನೇಕ ಹುದ್ದೆಗಳು ಖಾಲಿ ಇದೆ ಕೇಂದ್ರದ ನಿರ್ವಾಹಕರು ಹಿರಿಯ ಸಲಹೆಗಾರರು, ಐಟಿ ನಿರ್ವಾಹಕರು, ಬಹುಪಯೋಗಿ ಸಹಾಯಕರು, ಭದ್ರತೆ ಹೀಗೆ ಒಟ್ಟು 13 ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಆರಂಭ ಮಾಡಿದ್ದಾರೆ. ಡಿಸೆಂಬರ್ 4 ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಆಫ್ ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು ಸರ್ಕಾರಿ ಉದ್ಯೋಗಗಳಾಗಿವೆ. ಆಯ್ಕೆ ಪ್ರಕ್ರಿಯ ಪಟ್ಟಿ ಮತ್ತು ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರ ನಿರ್ವಾಹಕರು ಒಂದು ಹುದ್ದೆ ಹಿರಿಯ ಸಹಾಯಕರು ಒಂದು ಹುದ್ದೆ ಕೇಸ್ ವರ್ಕರ್ ಆರು ಹುದ್ದೆ ಐಟಿ ಅಡ್ಮಿನ್ ಒಂದು ಹುದ್ದೆ, ಉಪಯೋಗಿ ಸಹಾಯಕರು ಎರಡು ಹುದ್ದೆ, ಭದ್ರತೆ ಎರಡು ಹುದ್ದೆ ಒಟ್ಟು 13 ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳಿಗೆ ನೀವು ಪದವಿ ಸ್ನಾನಕೋತ್ತರ ಪದವಿ ಡಿಪ್ಲೋಮೋ, ಹತ್ತನೇ ತರಗತಿ ಅನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. 18 ರಿಂದ 40 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಮೂರರಿಂದ ಐದು ವರ್ಷಗಳ ಕಾಲ ವಯಸ್ಸಿನ ಸಡಿಲಕೆ ನೀಡಲಾಗುತ್ತದೆ.

18 ಸಾವಿರದಿಂದ ಇಪ್ಪತ್ತೈದು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಇಲ್ಲಿ ಅರ್ಜಿ ಸಲ್ಲಿಸಬಹುದು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೂ ಕೂಡ ಅವಕಾಶವನ್ನು ನೀಡಲಾಗಿದೆ. ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಸಮಾಜ ಕಲ್ಯಾಣ ಕಚೇರಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ 2 ಮಹಡಿ ತಿರು ಒಲ್ಲೂರು ಜಿಲ್ಲೆ ಈ ಜಿಲ್ಲೆಗೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅನೇಕ ರೀತಿಯ ಹುದ್ದೆಗಳು ಇದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here