ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

101
ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವಂತಹ 14 ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ಕರ್ನಾಟಕದ ಎಲ್ಲಾ ಜಿಲ್ಲೆಯಿಂದಲೂ ಕೂಡ ಅರ್ಜಿ ಸಲ್ಲಿಸಬಹುದು

ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಶಿವಮೊಗ್ಗ ಜಿಲ್ಲೆಯ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಯ ನೇಮಕಾತಿಯಾಗಿದೆ.

ಅರ್ಹ ಮತ್ತು ಆಸಕ್ತಿವುಳ್ಳ ಅಭ್ಯರ್ಥಿಗಳು ಫೆಬ್ರವರಿ 23ನೇ ತಾರೀಕಿನ ಒಳಗಡೆ ಅರ್ಜಿಯನ್ನು ಸಲ್ಲಿಸಬಹುದು. ಶಿಕಾರಿಪುರ ತಾಲೂಕಿನ ಬೆಳ್ಳಿಗಾವಿ, ತಾಳಗುಂದ ಅಗ್ರಹಾರ, ಸೊರಬ ತಾಲೂಕಿನ ಅಂಡಿಗೆ,

ಮುಟುಗುಪ್ಪೆ, ಭದ್ರಾವತಿ ತಾಲೂಕಿನ ಹನುಮಂತಪುರ, ಸನ್ಯಾಸಿಕೋಡಮುಗ್ಗೆ, ಹೊಸನಗರ ತಾಲೂಕಿನ ರಾಮಚಂದ್ರಪುರ, ರಿಪ್ಪನ್ ಪೇಟೆ ಶಿವಮೊಗ್ಗ ತಾಲೂಕಿನ ತುಪ್ಪುರು, ತೀರ್ಥಹಳ್ಳಿ ತಾಲೂಕಿನ ತೂದೂರು, ಸಾಗರ ತಾಲೂಕಿನ ಭೀಮನ ಕೋಣೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನು ಹೊರಡಿಸಲಾಗಿದೆ.

ಅರ್ಜಿ ಸಲ್ಲಿಸಲು 23ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದು 14 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇವೆ

ಇದನ್ನು ಓದಿ:

ಗೃಹಲಕ್ಷ್ಮಿ ಆರನೇ ಕಂತು ಹಣ ಬರುವುದಕ್ಕೆ ಎರಡು ಹೊಸ ನಿಯಮ

ನಮಾಜ್ ಗಾಗಿ ಪರೀಕ್ಷೆ ಟೈಮನ್ನೇ ಬದಲಾಯಿಸಿದ್ರಾ ಸಿದ್ದರಾಮಯ್ಯ?

ರೇಷನ್ ಕಾರ್ಡ್ ಈ ಕೆವೈಸಿ ಮಾಡಿರುವುದಕ್ಕೆ ಕೊನೆಯ ದಿನಾಂಕ ನಿಗದಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ 2024

ನೀವು ಕೂಡ ವೆಬ್ಸೈಟ್ ಗಳಿಗೆ ಭೇಟಿ ನೀಡಿ. 20 ಸಾವಿರದಿಂದ ಮೂವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅಗತ್ಯದ ಕಡೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನ ಸಲ್ಲಿಸಬಹುದು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೇರವಾಗಿ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ನೀವು ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನ ಭೇಟಿ ಮಾಡಿ ಅಲ್ಲಿ ಕೆಲವೊಂದಿಷ್ಟು ಮಾಹಿತಿಗಳನ್ನು ನೀವು ಪಡೆದುಕೊಳ್ಳಬಹುದಾಗಿದೆ.

ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಯಾವುದೇ ರೀತಿಯಲ್ಲಿ ಪರೀಕ್ಷೆ ಮತ್ತು ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ, ನೇರ ನೇಮಕಾತಿ ಆಗಿರುತ್ತದೆ ನೀವು ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಆಗಿದೆ.

ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿಯನ್ನ ಮಾಡಲಾಗುತ್ತದೆ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ನೀವು ಅರ್ಜಿಯನ್ನು ಸಲ್ಲಿಸಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here