ಕರ್ನಾಟಕದ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

102

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಸರ್ಕಾರಿ ಉದ್ಯೋಗಗಳಾಗಿವೆ ಮತ್ತು ಖಾಯಂ ಆದಂತ ಉದ್ಯೋಗಗಳು, ವಿವಿಧ ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿಯನ್ನ ಹೊರಡಿಸಲಾಗಿದೆ.

ಉದ್ಯೋಗ ಮಾಡುವ ಸ್ಥಳ ಧಾರವಾಡ ಹಾಗೂ ಬೇರೆ ಬೇರೆ ಜಿಲ್ಲೆಗಳಲ್ಲಿ ನೀವು ಉದ್ಯೋಗವನ್ನು ಮಾಡಬಹುದಾಗಿದೆ ವಾಚಕರು ಒಂದು ಹುದ್ದೆ, ಬಡಿಗ ಅಥವಾ ಪೇಂಟರ್ ಒಂದು ಹುದ್ದೆ,

ಎಲೆಕ್ಟ್ರಿಷಿಯನ್ ಬಂದು ಹುದ್ದೆ ಈ ಹುದ್ದೆಗಳಿಗೆ ನೀವು ಯಾವುದಾದರೂ ಒಂದು ಹುದ್ದೆಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಏಳನೇ ತರಗತಿ

ಮತ್ತು ಹತ್ತನೇ ತರಗತಿ ಹಾಗೆ ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕಾದರೆ 700 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು, ಮೆರಿಟ್ ಲಿಸ್ಟ್ ಗಳ ಮೇಲೆ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ ನವೆಂಬರ್ 28 ರಂದು ನೀವು ಅಂಚೆ ಮೂಲಕ ಅಥವಾ ಆನ್ಲೈನ್ ಗಳ ಮೂಲಕ ಅಗತ್ಯ ದಾಖಲೆಗಳನ್ನು ಅರ್ಜಿ ಸಲ್ಲಿಸಬೇಕು.

ಅಗತ್ಯ ದಾಖಲೆಗಳು ಯಾವುದು ಆಧಾರ್ ಕಾರ್ಡ್, ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಫೋಟೋ, ಸಹಿ ಇವುಗಳನ್ನು ಇಟ್ಟುಕೊಂಡು

ನೀವು ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 28 ನೇ ತಾರೀಕು ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮೂಲಕ ನೀವು ಕೂಡ ಈ ಹುದ್ದೆಗೆ ಆಯ್ಕೆ ಆಗಬಹುದಾಗಿದೆ.

ಇದು ಖಾಯಂ ಆದಂತಹ ಉದ್ಯೋಗ ಮತ್ತು ಸರ್ಕಾರಿ ಉದ್ಯೋಗಗಳಾಗಿವೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸ ಬಹುದು.

ಹತ್ತನೇ ತರಗತಿ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ

ಧಾರವಾಡ ಹಾಗೂ ಕೃಷಿ ವಿಶ್ವವಿದ್ಯಾಲಯ ಅಥವಾ ತೋಟಗಾರಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಸಲ್ಲಿಸಿದ ವ್ಯಕ್ತಿಗಳು ಒಮ್ಮೆ ಆಯ್ಕೆಯಾದರೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ 19 ಸಾವಿರದಿಂದ 32,000 ದವರೆಗೆ ವೇತನವನ್ನು ನಿಗದಿಪಡಿಸಿದ್ದಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here