ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

81

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಅರಣ್ಯ ಇಲಾಖೆಯಲ್ಲಿ 540 ರಕ್ಷಕ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದ ಎಲ್ಲ ಜಿಲ್ಲೆಯ ಎಲ್ಲಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರಣ್ಯ ರಕ್ಷಕ ಗ್ರೂಪ್ ಸಿ ಹುದ್ದೆಗಳಿಗೆ ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅಧಿಸೂಚನೆಯನ್ನ ಹೊರಡಿಸಲಾಗಿದೆ ಆನ್ಲೈನ್ ಮೂಲಕವೇ ನೀವು ಅರ್ಜಿಯನ್ನು ಸಲ್ಲಿಸಬೇಕು. ಅರಣ್ಯ ರಕ್ಷಕರು ಮತ್ತು ಪಾಲಕರ ಹುದ್ದೆಗಳಾಗಿವೆ, ಆ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ವೆಬ್ಸೈಟ್ ವಿಳಾಸವನ್ನ ಕೂಡ ಪ್ರಕಟಿಸಿದ್ದಾರೆ, ಆ ವೆಬ್ಸೈಟ್ ಯಾವುದು ಎಂದರೆ

https:// kfdecruitment ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದು ಎಸ್ ಎಸ್ ಎಲ್ ಸಿ ಪಿಯುಸಿ ಪದವಿಯಾದಂತವರು ಆನ್ಲೈನ್ ಮೂಲಕ ನೀವು ಅಂಕಪಟ್ಟಿಗಳಲ್ಲ ಅಪ್ಲೋಡ್ ಮಾಡಬೇಕು. 18 ರಿಂದ 32 ವರ್ಷದ ಒಳಗೆ ಇರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ನಿಮ್ಮ ವಿದ್ಯಾರ್ಥಿ ಅಂಕಗಳ ಆಧಾರದ ಮೇಲೆ ಮೀಸಲಾತಿಗೆ ಅನುಗುಣವಾಗಿ ಮತ್ತು ದೈಹಿಕ ಸದೃಢತೆ ದೈಹಿಕ ಕಾರ್ಯ ಸಮರ್ಥ್ಯ ಪರೀಕ್ಷೆ ಅರ್ಹತಾ ಪಟ್ಟಿ ಗಳ ಆಧಾರದ ಮೇಲೆ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ ಒಂದು ಡಿಸೆಂಬರ್ ನಿಂದ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕವಾಗಿದೆ

ಕೊನೆಯ ದಿನಾಂಕ 30 ಡಿಸೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬೇಕು ಒಂದು ವೇಳೆ ನೀವು ಈ ಹುದ್ದೆಗೆ ಆಯ್ಕೆಯಾದರೆ 18 ಸಾವಿರದಿಂದ 32 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಪಿಂಚಣಿ ಸೌಲಭ್ಯ ಮತ್ತು ವಿಶೇಷ ಭತ್ಯಗಳನ್ನು ಕೂಡ ಈ ಹುದ್ದೆಯಿಂದ ಆಯ್ಕೆಯಾದರೆ ನಿಮಗೆ ನೀಡಲಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here