ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

52

ನಮಸ್ಕಾರ ಪ್ರಿಯ ಸ್ನೇಹಿತರೇ, ಐದು ಸಾವಿರಕ್ಕೂ ಅಧಿಕ ಉದ್ಯೋಗಗಳ ನೇಮಕಾತಿ ಮಾಡಲಾಗುತ್ತದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಇದು ಖಾಯಂ ಅದಂತಹ ಉದ್ಯೋಗ ವಾಗಿರುವುದರಿಂದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.

ಪ್ರತಿಯೊಂದು ಗ್ರಾಮ ಪಂಚಾಯಿತಿ ಮತ್ತು ಎಲ್ಲಾ ಜಿಲ್ಲೆಗಳಿಂದಲೂ ಕೂಡ ನೇಮಕಾತಿ ಮಾಡಲಾಗುತ್ತದೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಹೊಸದಾಗಿ ಡಾಟಾ ಎಂಟ್ರಿ ಆಪರೇಟರ್ ನೇರ ನೇಮಕಾತಿಯನ್ನು ಮಾಡಲಾಗುತ್ತದೆ.

ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಹಾಗೆಯೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸುವುದರಿಂದ ನೇರ ನೇಮಕಾತಿಯಾಗಿದೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿ

ದೆ ನೀವು ಕಂಪ್ಯೂಟರ್ ತರಬೇತಿಯನ್ನು ಹೊಂದಿರುವವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ. 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಹಾಗೆಯೇ ವಯಸ್ಸಿನ ಸಡಿಲಿಕೆ ಕೂಡ ನಿಗದಿಪಡಿಸಲಾಗಿದೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅನುಗುಣವಾಗಿ ಗ್ರಾಮ ಪಂಚಾಯಿತಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ

ಮೆರಿಟ್ ಲಿಸ್ಟ್ಗಳನ್ನ ಪರಿಶೀಲನೆ ಮಾಡಿ ನಿಮ್ಮನ್ನ ಆಯಾ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಗುತ್ತಿಗೆಯ ಆಧಾರದ ಮೇಲೆ ಕಾರ್ಯ ನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಮೊದಲು ಆದ್ಯತೆ ನೀಡಲಾಗುತ್ತದೆ. ಕಡ್ಡಾಯವಾಗಿ ಕಂಪ್ಯೂಟರ್ ತರಬೇತಿ ಹೊಂದಿದವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ.

ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಮೇರೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ನೀವು ತೆಗೆದುಕೊಂಡಿರುವ ಅಂಕಗಳು ಕಂಪ್ಯೂಟರ್ ತರಬೇತಿ ಎಲ್ಲವನ್ನ ಪರಿಶೀಲನೆ ಮಾಡಿ ನಿಮ್ಮನ್ನು ಆಯಾ ಹುದ್ದೆಗಳಿಗನುಗುಣವಾಗಿ ಆಯ್ಕೆ ಮಾಡುತ್ತಾರೆ. ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಅಗತ್ಯ ದಾಖಲೆಗಳ ಮೂಲಕ ಸಲ್ಲಿಸಬೇಕು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here