ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಲ್ಲೇ ಖಾಲಿ ಇರುವ ಹುದ್ದೆಗಳ ನೇಮಕಾತಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ಆಸ್ತಕ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. 25 ವರ್ಷದಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು.
ಈ ಹುದ್ದೆಗಳಿಗೆ ನೀವೇನಾದರೂ ಆಯ್ಕೆಯಾದರೆ ಮಾಸಿಕ ವೇತನ 13,000 ದಿಂದ 60 ಸಾವಿರದವರೆಗೆ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಬೆರಳಚ್ಚುಗಾರರು, ಬೆರಳು ಪರೀಕ್ಷೆ ಮತ್ತು ಉಪ ಸಿಬ್ಬಂದಿಗಳಿಗೆ ವಾಹನ ಚಾಲಕ ಸಿಬ್ಬಂದಿಗಳಿಗೆ ವಾಹನ ಚಾಲನಾ ಪ್ರಾಯೋಗಿಕ ಪರೀಕ್ಷೆಗಳು ಕೂಡ ಇರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೊರಿಯರ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿಗಳಿಗೆ 500 ಅರ್ಜಿ ಶುಲ್ಕ, ಸಹಾಯಕಾರು, ಟೈಪಿಸ್ಟ್, ಹಿರಿಯ ಸಹಾಯಕರು, ಉಪಸಿಬಂದಿಗಳು, ವಾಹನ ಚಾಲಕರು 300 ಅರ್ಜಿ ಶುಲ್ಕವನ್ನ ಪಾವತಿಸಬೇಕು.
ಯಾವ ಯಾವ ಹುದ್ದೆಗಳು ಇವೆ ಎಂದರೆ ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರ, ಸಂವಾದ ಅಭಿವೃದ್ಧಿಅಧಿಕಾರಿ, ಸಹಾಯಕರು, ಟೈಪಿಸ್ಟ್, ಹಿರಿಯ ಸಹಾಯಕರು, ಉಪ ಸಿಬ್ಬಂದಿ ಹಾಗೂ ವಾಹನ ಚಾಲಕರು ಇಷ್ಟು ಹುದ್ದೆಗಳು ಖಾಲಿ ಇವೆ. ಒಟ್ಟು 39ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ.
ಇದನ್ನು ಸಹ ಓದಿ:
ಯಾವುದೇ ಆಧಾರ ಇಲ್ಲದೆ ಒಂದು ಲಕ್ಷ ಸಾಲ
ಕೋಳಿ ಸಾಕಾಣಿಕೆ ಮಾಡಿ ತಿಂಗಳಿಗೆ ಕನಿಷ್ಟ 2 ಲಕ್ಷ ಲಾಭ
ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆ
ರೈತರಿಗೆ ಭರ್ಜರಿ ಗುಡ್ ನ್ಯೂಸ್ ಗಂಗಾ ಕಲ್ಯಾಣ ಯೋಜನೆ
ಈ ಬಿಸಿನೆಸ್ ಮಾಡಿ ದಿನಕ್ಕೆ 4000 ಲಾಭ
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ ಬೆಂಗಳೂರಿನಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಶೈಕ್ಷಣಿಕ ಅರ್ಹತೆ ಎಸ್ ಎಸ್ ಎಲ್ ಸಿ, ಪಿ ಯು ಸಿ, ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸಲು 25 ಜೂನ್ ತಿಂಗಳಿಂದ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಜುಲೈ ಕೊನೆಯ ದಿನಾಂಕವಾಗಿದೆ. ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಯಾ ಹುದ್ದೆಗಳಿಗೆ ಅನುಗುಣವಾಗಿ ನೀವು ಅರ್ಜಿಯನ್ನು ಸಲ್ಲಿಸುವುದು ಉತ್ತಮ. ವಯಸ್ಸಿನ ಸಡಿಲಿಕೆ, ವಿದ್ಯಾರ್ಹತೆ, ವೇತನ ಎಲ್ಲವೂ ಕೂಡ ಗಮನದಲ್ಲಿಟ್ಟುಕೊಂಡು ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.