ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

72
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ. ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದ ಯಾವುದೇ ಜಿಲ್ಲೆಯಿಂದರಾದರೂ ಕೂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಹಿಂದುಳಿದ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ಹಾಸ್ಟೆಲ್ ವಾರ್ಡನ್ ಗಳ ಹುದ್ದೆಗಳಿಗೆ ನೇಮಕಾತಿ ಒಟ್ಟು 800ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಫಿಶಿಯಲ್ ವೆಬ್ ಸೈಟ್ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯಿಂದ ನೇಮಕಾತಿ ಆಯ್ಕೆ ಪ್ರಾಧಿಕಾರ ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆ ಪ್ರಾಧಿಕಾರವನ್ನು ಮಾಡಲಾಗುತ್ತದೆ. ಹುದ್ದೆಯ ಹೆಸರು ವಾರ್ಡನ್ ಮತ್ತು ಇತರೆ ಹುದ್ದೆಗಳ ನೇಮಕಾತಿ.

8 ನೂರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಹಾಸ್ಟೆಲ್ ವಾರ್ಡನ್, ಅಡುಗೆಯರು, ಸೆಕ್ಯೂರಿಟಿಯನ್ನ ನೇಮಕ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ ಮತ್ತು 12ನೇ ತರಗತಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ, ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿದ ನಂತರ ವೇತನ ಶ್ರೇಣಿ 18 ಸಾವಿರದಿಂದ ಮೂವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ಇದನ್ನು ಸಹ ಓದಿ:

ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ

ಇಂಡಿಯನ್ ಹೈವೇ ಮ್ಯಾನೇಜ್ಮೆಂಟ್ ನಲ್ಲಿ ಉದ್ಯೋಗ

60 ಸಾವಿರವರೆಗೂ ಕೂಡ ಸಾಲ ದೊರೆಯುವ ಬೆಸ್ಟ್ ಅಪ್ಲಿಕೇಶನ್

ಬೆಂಗಳೂರು ನಲ್ಲೇ ಉದ್ಯೋಗ ಬೇಕು ಎನ್ನುವವರು ಈ ರೀತಿ ಮಾಡಿ

ಹಸುವಿನ ಹಾಲಿನ ಇಳುವರಿಯನ್ನ ಹೆಚ್ಚು ಮಾಡುವುದಕ್ಕೆ 12 ರೂಪಾಯಿ ಟ್ರಿಕ್

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು ಎಂದರೆ ಆ ಅಧಿಕೃತ ವೆಬ್ ಸೈಟ್ ಯಾವುದು ಎಂದರೆ kpsc. kar. nic. in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ.

ಇನ್ನು ಕೂಡ ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಿಲ್ಲ ಶೀಘ್ರದಲ್ಲೇ ನಿಗದಿಪಡಿಸಲಾಗುತ್ತದೆ. ನೀವು ಆ ವೆಬ್ಸೈಟ್ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಕೊನೆಯ ದಿನಾಂಕವನ್ನು ಕೂಡ ನಿಗದಿಪಡಿಸಿಲ್ಲ ಯಾರೆಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕೆಂದು ಸಂಪೂರ್ಣ ಮಾಹಿತಿ ತಿಳಿಯಿರಿ.

LEAVE A REPLY

Please enter your comment!
Please enter your name here