ಕೆ ಪಿ ಎಸ್ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

80
ಕೆ ಪಿ ಎಸ್ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕೆ ಪಿ ಎಸ್ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕೆ ಪಿ ಎಸ್ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್, ಕರ್ನಾಟಕ ಲೋಕಸೇವಾ ಆಯೋಗ ಹೈದರಾಬಾದ್ ಮತ್ತು ಕರ್ನಾಟಕದಲ್ಲಿ ಖಾಲಿ ಇರುವಂತ 50 ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ

ಕೆ ಪಿ ಎಸ್ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕೆ ಪಿ ಎಸ್ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಆನ್ಲೈನ್ ಗಳ ಮೂಲಕವೇ ನೀವು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಪದವಿಯನ್ನು ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ಏಪ್ರಿಲ್ 15 ನೇ ತಾರೀಖಿನಿಂದ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕವಾಗಿದೆ, ಕೊನೆಯ ದಿನಾಂಕ ಮೇ 14 ಆಗಿದೆ. ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ

ವ್ಯವಸ್ಥಾಪಕರು ಮತ್ತು ಹಿಂದುಳಿದ ವರ್ಗದ ಕಲ್ಯಾಣ ಅಧಿಕಾರಿಗಳು 19, ಕಾರ್ಖಾನೆಗಳು ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತಾ ಇಲಾಖೆಯ ಕಾರ್ಖಾನೆಗಳ ಸಹಾಯಕ ನಿರ್ದೇಶಕರು ಎರಡು ಹುದ್ದೆ,

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯಕ ಇಂಜಿನಿಯರಿಂಗ್ ಎಂಟು ಹುದ್ದೆ, ಭೂಮಾಪನ ಕಂದಾಯ ವ್ಯವಸ್ಥೆ ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರು ಮೂರು ಹುದ್ದೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕರು ಮೂರು ಹುದ್ದೆ,

ಇದನ್ನು ಸಹ ಓದಿ:

ಮೋದಿ ಗೆಲ್ಲುವುದು 411 ಎಂದು ಮೆಗಾ ಸಮೀಕ್ಷೆ

ಸೈಟ್ ಇಲ್ಲ ದುಡ್ಡು ಇಲ್ಲ 450 ಕೋಟಿ ಮೋಸ

ಬಿಸಿ ನೀರು ಕುಡಿಯುವ ಅಭ್ಯಾಸ ಇದ್ರೆ

ಮದುವೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ

ಅಂತರ್ಜಲ ನಿರ್ದೇಶನಾಲಯ ಭೂ ವಿಜ್ಞಾನಿ 15 ಹುದ್ದೆ, ಒಟ್ಟು ಐವತ್ತು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ ಈ ಹುದ್ದೆಗೆ 18 ವರ್ಷದಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕ ಓಬಿಸಿ ಅಭ್ಯರ್ಥಿಗಳಿಗೆ ರೂ.300, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇಲ್ಲ.

ಕೆ ಪಿ ಎಸ್ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕೆ ಪಿ ಎಸ್ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಆನ್ಲೈನ್ ಗಳ ಮೂಲಕವೇ ನೀವು ಅರ್ಜಿಯನ್ನ ಸಲ್ಲಿಸಬೇಕಾಗಿದೆ ಆಯ್ಕೆ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನ್ನಡ ಭಾಷೆ ಪರೀಕ್ಷೆಯ ಅರ್ಹತೆ ಪಡೆದು ಕಡ್ಡಾಯವಾಗಿರುತ್ತದೆ.

ಇದರ ಆಧಾರದ ಮೇಲೆ ಈ ಹುದ್ದೆಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ ಪದವಿಯನ್ನು ಪೂರ್ಣಗೊಳಿಸಿರುವವರಿಗೆ ಇದೊಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು.

LEAVE A REPLY

Please enter your comment!
Please enter your name here