ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

57
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಾನಗರ ಪಾಲಿಕೆಯಲ್ಲಿ 11000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ದಿನಾಂಕ ಆರಂಭವಾಗಿದೆ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿಇರುವಂತಹ ಹುದ್ದೆಗಳಾಗಿದ್ದು ಪೌರಕಾರ್ಮಿಕರು ಗ್ರೂಪ್ ಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ.

ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ನೀವು ಈ ಹುದ್ದೆಗೆ ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದಾಗಿದೆ.

ಆನ್ಲೈನ್ ಗಳ ಮೂಲಕ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕು ಹುದ್ದೆಗಳ ವಿವರ ಉಳಿಕೆ ಮೂಲ ವೃಂದದಿಂದ 10,000 ಹುದ್ದೆ, ಕರ್ನಾಟಕ ಕಲ್ಯಾಣ ಇಲಾಖೆಯಿಂದ 95 ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ.

ಈ ಹುದ್ದೆಗಳಿಗೆ ನೀವೇನಾದರೂ ಆಯ್ಕೆ ಆದರೆ 17000 ದಿಂದ 28 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ 55 ವರ್ಷದ ಒಳಗಿರುವಂತಹ ಯಾವುದೇ ಅಭ್ಯರ್ಥಿಗಳಾದರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಶುಲ್ಕ ಈ ಹುದ್ದೆಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಲಿಖಿತ ಪರೀಕ್ಷೆ ಕೂಡ ಇರುವುದಿಲ್ಲ, ನೇರ ನೇಮಕಾತಿ ಯಾಗಿದೆ. ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನೀವು ಆನ್ಲೈನ್ ಅಥವಾ ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು

ಅಧಿಕೃತವಾದ ವಿಳಾಸ ಯಾವುದು ಎಂದರೆ ಸಹಾಯಕ ಕಾರ್ಯನಿರ್ವಾಹಕ ಅಭಿವಂತರು ( ಘನ ತ್ಯಾಜ್ಯ ನಿರ್ವಹಣೆ )ಬೆಳಗ್ಗೆ 10 ಗಂಟೆಯಿಂದ ಐದುವರೆಗೆ ಇದು ಕಾರ್ಯನಿರ್ವಹಿಸುತ್ತದೆ ಅದಕ್ಕೆ ಸಂಬಂಧಪಟ್ಟಂತೆ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಏಳನೇ ತರಗತಿ ಇಲ್ಲವೇ ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. 15 ಮಾರ್ಚ್ ತಿಂಗಳಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ ಆರಂಭವಾಗಿದ್ದು

ಇದನ್ನು ಕೂಡ ಓದಿ: 

ಗೃಹ ಲಕ್ಷ್ಮೀ 9ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ

ಈ ಬಿಸಿನೆಸ್ ಮಾಡಿ ಲಕ್ಷ ಲಾಭ ಮಾಡಿ 

ಹೀಗೂ ಕೂಡ ಮೋಸ ಮಾಡ್ತಾರೆ ನಿಮ್ಮ ಜಾಗ್ರತೆ ನಲ್ಲಿ ನೀವು ಇರಬೇಕು

ಲಕ್ಷಾಂತರ ಬೆಳೆ ಉಳಿಸಿದ ಡ್ರಮ್ ಟೆಕ್ನಾಲಜಿ ನೀರಿಲ್ಲದೆ ಬೆಳೆ

ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಕೊನೆಯ ದಿನಾಂಕ ಮೇ 15ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ನೀವು ಈ ಹುದ್ದೆಗೆ ಕಾರ್ಯವನ್ನ ನಿರ್ವಹಿಸಬೇಕಾಗುತ್ತದೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here