ನಾಡ ಕಚೇರಿ ಅಟಲ್ ಜಿ ಜನ ಸ್ನೇಹಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

78

ನಮಸ್ಕಾರ ಪ್ರಿಯ ಸ್ನೇಹಿತರೇ, ನಾಡಕಛೇರಿ ಅಟಲ್ ಜಿ ಜನ ಸ್ನೇಹ ಕೇಂದ್ರಗಳಲ್ಲಿ ಅನೇಕ ರೀತಿಯ ಹುದ್ದೆಗಳು ಖಾಲಿ ಇದೆ. ಪುರುಷ ಮತ್ತು ಮಹಿಳಾ ಇಬ್ಬರೂ ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು.

ನಾಡ ಕಚೇರಿ ಅಟಲ್ ಜಿ ಜನ ಸ್ನೇಹಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ
ನಾಡ ಕಚೇರಿ ಅಟಲ್ ಜಿ ಜನ ಸ್ನೇಹಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

5000ಕ್ಕೂ ಹೆಚ್ಚು ಹುದ್ದೆಗಳಿವೆ, ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ ಪಿಯುಸಿ ಡಿಪ್ಲೋಮೋ ಅನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು

ಇದು ಕೇಂದ್ರ ಸರ್ಕಾರದ ಉದ್ಯೋಗ ವಾಗಿದೆ. ಯಾವುದೇ ರೀತಿಯ ಪರೀಕ್ಷೆಗಳಿಲ್ಲದೆ ನೇರ ನೇಮಕಾತಿಯ ಮೂಲಕ ನಿಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ನಾಡಕಚೇರಿಯಲ್ಲಿ ಗ್ರಾಮ ಲೆಕ್ಕಿಗ ಚಾಲಕ ಹಾಗೂ ಹೀಗೆ ನಾನಾ ರೀತಿಯ ಹುದ್ದೆಗಳಿಗೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. 28 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಿ,

ವಯಸ್ಸಿನ ಸಡಲಿಕ್ಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಇದನ್ನು ಓದಿ:

ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ಕಿಡಿ ಕಾಂಗ್ರೆಸಿಗೆ ಸುಡ್ತಿದ್ಯಾ?

ಕಾರ್ತಿಕ್ ಬಡವರು ಎಂಬ ಸಿಂಪತಿ ಕಾರ್ಡ್ ಯೂಸ್ ಮಾಡಿ ಬಿಗ್ ಬಾಸ್ ಗೆದ್ರಾ

ಆಧಾರ್ ಕಾರ್ಡ್ ಇದ್ದವರಿಗೆ ಸ್ವಲ್ಪ ಎಚ್ಚರ ಎಚ್ಚರ ಹೊಸ ನಿಯಮ

ಈ ಮರ ಶ್ರೀಗಂಧ ಮರಕ್ಕೆ ಸಮ ಇದನ್ನು ನೀವು ಬೆಳೆದು ಲಕ್ಷಾಧಿಪತಿ ಆಗಬಹುದು

ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಿರುವವರು ಕಡ್ಡಾಯವಾಗಿ ನೀವು ಕಂಪ್ಯೂಟರ್ ಜ್ಞಾನವನ್ನು ಹೊಂದಿರಲೇಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವವರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ

15 ಸಾವಿರ ದಿಂದಾ 30000 ವರೆಗೆ ಪ್ರತಿ ತಿಂಗಳು ಕೂಡ ವೇತನ ನೀಡಲಾಗುತ್ತದೆ ಇದು ತಿಂಗಳಿಂದ ತಿಂಗಳಿಗೆ ಅಧಿಕವಾಗುತ್ತಾ ಹೋಗುತ್ತದೆ ಫೆಬ್ರವರಿ 29ನೇ ತಾರೀಕು ಕೊನೆಯ ದಿನಾಂಕವಾಗಿದೆ

ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಇದು ಖಾಯಂ ಅದಂತ ಉದ್ಯೋಗ ಮತ್ತು ಸರ್ಕಾರಿ ಉದ್ಯೋಗಗಳಾಗಿವೆ. ಯಾವುದೇ ರೀತಿಯ ಪರೀಕ್ಷೆ ಎಂಬುದು ಇರುವುದಿಲ್ಲ ನೇರ ನೇಮಕಾತಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

ನಾಡ ಕಚೇರಿ ಅಟಲ್ ಜಿ ಜನ ಸ್ನೇಹಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ
ನಾಡ ಕಚೇರಿ ಅಟಲ್ ಜಿ ಜನ ಸ್ನೇಹಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಪದವಿ ಮತ್ತು ಪಿಯುಸಿ ಅನ್ನ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ ಆದ್ದರಿಂದ ಎಲ್ಲರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ಅವರು ಮಹಿಳೆಯ ಅಭ್ಯರ್ಥಿಗಳ ಜೊತೆ ಎಲ್ಲ ಜಿಲ್ಲೆಯಿಂದಲೂ ಕೂಡ ನೀವು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಫೆಬ್ರವರಿ 29 ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಿ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here