ನಾಡ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

42

ನಮಸ್ಕಾರ ಪ್ರಿಯ ಸ್ನೇಹಿತರೇ, ನಾಡ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನ ಹೊರಡಿಸಲಾಗಿದೆ. ಇಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಯಾವುದೇ ರೀತಿಯ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯ ಮೂಲಕ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಅನೇಕ ರೀತಿಯ ಹುದ್ದೆಗಳಿವೆ ಲೆಕ್ಕಿಗರು ಚಾಲಕ ಹುದ್ದೆ ಹಾಗೆ ಇನ್ನು ಬೇರೆ ಬೇರೆ ರೀತಿಯ ಹುದ್ದೆಗಳು ಇವೆ ಆ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಹತ್ತನೇ ತರಗತಿ, ಪಿಯುಸಿ, ಡಿಪ್ಲೋಮಾ ಪಾಸಾದಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ ನೀವು ಕೂಡ ಕೆಲಸವನ್ನು ನಿರ್ವಹಿಸಬಹುದಾಗಿದೆ.

28 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆಯನ್ನ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ವಿದ್ಯಾರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಿದ್ದಾರೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಲೇಬೇಕು ಏಕೆಂದರೆ ಗ್ರಾಮ ಲಕ್ಕಿಯ ಹುದ್ದೆಯಲ್ಲಿ ಕಂಪ್ಯೂಟರ್ ಅವಶ್ಯಕತೆ ಇರುತ್ತದೆ.

ಯಾವುದೇ ರೀತಿಯ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆನ್ಲೈನ್ ಮೂಲಕ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ ಪ್ರತಿಯೊಂದು ಜಿಲ್ಲೆಗಳಿಂದಲೂ ಕೂಡ ಈ ಒಟ್ಟಿಗೆ ಅರ್ಜಿ ಸಲ್ಲಿಸಬಹುದಾಗಿದೆ ಪ್ರತಿಯೊಂದು ಗ್ರಾಮಗಳಲ್ಲಿ ನಾಡಕಚೇರಿ ಎಂಬುದು ಇದ್ದೇ ಇರುತ್ತದೆ.

ಅನೇಕ ರೀತಿಯ ವಿವಿಧ ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬೇಕು ಯಾವುದೇ ರೀತಿಯ ಪರೀಕ್ಷೆ ಎಂಬುದು ಇರುವುದಿಲ್ಲ ನೀರು ನೇಮಕಾತಿಯಾಗುತ್ತದೆ ಸಂದರ್ಶನವನ್ನು ನಡೆಸಿ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ 16 ಡಿಸೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅನುಭವ ಹೊಂದಿದ್ದರು ಅಥವಾ ಹೊಂದಿಲ್ಲದೆ ಇರುವವರಿಗೂ ಕೂಡ ಅವಕಾಶವನ್ನು ನೀಡಲಾಗಿದೆ. ನೀವು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಈ ಹುದ್ದೆಗೆ ನೀವು ಕೂಡ ಕಾರ್ಯವನ್ನು ನಿರ್ವಹಿಸಬಹುದಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here