ಆರ್ ಟಿ ಓ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

252

ನಮಸ್ಕಾರ ಪ್ರಿಯ ಸ್ನೇಹಿತರೇ, ಆರ್ ಟಿ ಓ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ. ಇದಕ್ಕೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು 179 ಹುದ್ದೆಗಳು ಖಾಲಿ ಇವೆ.

ಇದು ಖಾಯಂ ಉದ್ಯೋಗ ಮತ್ತು ಸರ್ಕಾರಿ ಉದ್ಯೋಗಗಳಾಗಿವೆ ಕರ್ನಾಟಕದ ಎಲ್ಲಾ ಜಿಲ್ಲೆಯಿಂದ ಎಲ್ಲಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಹಾಯಕ ಕಾರ್ಯದರ್ಶಿ ಟ್ರಾಫಿಕ್ ಇನ್ಸ್ಪೆಕ್ಟರ್ ಈ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ. 10.11.2023 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ನೀವು ಅರ್ಜಿಯನ್ನು ಸಲ್ಲಿಸಬೇಕು.

ಸಹಾಯಕ ಟ್ರಾಫಿಕ್ ಇನ್ಸ್ಪೆಕ್ಟರ್ ಮತ್ತು ಕಂಡಕ್ಟರ್ ಹಾಗೂ ಇತರೆ ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳು ಗೋವಾದಲ್ಲಿ ಖಾಲಿ ಇದೆ ಆ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸಬಹುದು

ಎಂಟನೇ ತರಗತಿ 12ನೇ ತರಗತಿ ಹಾಗೂ 10ನೇ ತರಗತಿ ಪದವಿಯನ್ನು ಪೂರ್ಣಗೊಳಿಸುವಂತವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಆಫ್ಲೈನ್ ಗಳ ಮೂಲಕ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

ಇದು ಕೇಂದ್ರ ಸರ್ಕಾರದ ಸಂಪೂರ್ಣವಾದ ಉದ್ಯೋಗವಾಗಿದೆ. 10 ನವೆಂಬರ್ 2023ರ ಒಳಗಾಗಿ ನೀವು ಪ್ಯಾರೈಸೊ ಡಿ ಗೋವಾ, ಆಲ್ಟೊ ಪೋರ್ವೋರಿಮ್,

ಬಾರ್ಡಜ್ ಗೋವಾ ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳನ್ನು ಈ ವಿಳಾಸಕ್ಕೆ ಕಳಿಸಬೇಕು. ನಿಮ್ಮನ್ನ ಆಯ್ಕೆ ಮಾಡಿಕೊಳ್ಳುವುದು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಕೇಂದ್ರ ಸರ್ಕಾರದ ಉದ್ಯೋಗಗಳಾಗಿರುವುದರಿಂದ ಇಂಗ್ಲಿಷ್ ನಲ್ಲಿ ಮತ್ತು ಹಿಂದಿಯಲ್ಲಿ ನಿಮಗೆ ಪರೀಕ್ಷೆ ಎಂಬುದು ಇರುತ್ತದೆ. ಆಫ್ ಲೈನ್ ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು.

ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 30,000 ದಿಂದ 60,000 ವರೆಗೆ ವೇತನವನ್ನು ನಿಗದಿಪಡಿಸಲಾಗುತ್ತದೆ. 18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ವಯಸ್ಸಿನ ಸಡಲಿಕ್ಕೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷವನ್ನ ನಿಗದಿಪಡಿಸಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ

ನಿಮ್ಮ ಸಮಸ್ಯೆಗೆ ಎರಡು ದಿನದಲ್ಲಿ ಶಾಶ್ವತ ಪರಿಹಾರ ಆಗಲಿಲ್ಲ ಅಂದರೆ ನಿಮ್ಮ ಹಣ ವಾಪಸ್ ಈ ಕೂಡಲೇ ಕರೆ ಮಾಡಿರಿ 9538446677 ನಿಮ್ಮ ಜೀವನದ ಎಷ್ಟೇ ದೊಡ್ಡ ಸಮಸ್ಯೆ ಇದ್ದರೂ ಸಹ ಇಲ್ಲಿ ಪರಿಹಾರ ದೊರೆಯುವುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here