ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ನಮಸ್ಕಾರ ಪ್ರಿಯ ಸ್ನೇಹಿತರೇ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇರ ನೇಮಕಾತಿಯಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಗ್ರಾಮ ಸಹಾಯಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಗ್ರಾಮ ಸಹಾಯಕ ಮತ್ತು ಗ್ರಾಮೀಣ ಲೆಕ್ಕಾಧಿಕಾರಿಯ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸುತ್ತಾರೆ ಅದರಲ್ಲಿ ಸ್ಥಳೀಯರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ.
ನೀವು ಗ್ರಾಮ ಸಹಾಯಕ ಮತ್ತು ಗ್ರಾಮೀಣ ಲೆಕ್ಕಾಧಿಕಾರಿಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ 18 ವರ್ಷದಿಂದ 25 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು
ಮತ್ತು ನೀವು ಕನ್ನಡವನ್ನ ಮತ್ತು ಇಂಗ್ಲೀಷನ್ನು ಓದಲು ಮತ್ತು ಬರೆಯಲು ಬರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಕೂಡ ನಿಗದಿ ಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.
ಇದನ್ನು ಓದಿ:
ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆ
ಜಮೀನು ಇರುವ ರೈತರಿಗೆ ಹೊಸ ನಿಯಮ
ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಪ್ರಧಾನಮಂತ್ರಿ ಅವರ ಹೊಸ ಯೋಜನೆ
ನೀವು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಿದರೆ ಕೆಲವೊಂದು ಇಷ್ಟು ಭಾಗಗಳಲ್ಲಿ ಆಯ್ಕೆ ಮಾಡಲಾಗುತ್ತದೆ ಅವುಗಳು ಯಾವುದು ಎಂದರೆ ಕಸಬಾ ಹೋಬಳಿಯಲ್ಲಿ ಬಾಳೆಹೊನ್ನೂರು ಮಕ್ಕಿ ಚಿಕ್ಕಮಂಗಳೂರು ಜಿಲ್ಲೆಯ ನರಸಿಂಹರಾಜಪುರ ಹೀಗೆ ಕೆಲವೊಂದಿಷ್ಟು ಆರು ಭಾಗಗಳಲ್ಲಿ ಆರು ಗ್ರಾಮ ಪಂಚಾಯಿತಿಗಳಲ್ಲಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಆ ನೇಮಕಾತಿಕೆ ಅನುಗುಣವಾಗಿ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಿಮ್ಮ ನಿಮ್ಮ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಖಾಲಿ ಇರುವಂತ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೀವು ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿ ಮತ್ತು ತಾಶಿಲ್ದಾರ ಕೇಂದ್ರಗಳಿಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ.
Laxmi