ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

41

ನಮಸ್ಕಾರ ಪ್ರಿಯ ಸ್ನೇಹಿತರೇ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ 27 ಸಾವಿರಕ್ಕೂ ವಿವಿಧ ರೀತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಯಾವ ಯಾವ ಕಂಪನಿಯಿಂದ ನೇಮಕಾತಿ ನಡೆಸಲಾಗುತ್ತಿದೆ ಎಂದರೆ

ಫ್ಲಿಪ್‌ ಕಾರ್ಟ್, ಅರ್ಬನ್ ಕಂಪನಿ, ಓಲ್ಡ್, ಜೋಮೊಟೊ, ಸಗ್ಗಿ, ಅಮೆಜಾನ್ ಹೀಗೆ ಬೇರೆ ಬೇರೆ ಉದ್ಯೋಗಗಳಿಗೆ ತರಬೇತಿಯನ್ನ ನೀಡಲಾಗುತ್ತದೆ ಅರ್ಹ ಅಭ್ಯರ್ಥಿಗಳ ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 30,000 ದಿಂದ 60 ಸಾವಿರದವರೆಗೆ ವೇತನವನ್ನ ನೀಡಲಾಗುತ್ತದೆ ಮೊದಲು ತರಬೇತಿ ನೀಡಲಾಗುತ್ತದೆ ತರಬೇತಿಯಲ್ಲಿ ಆಯ್ಕೆ ಆದ ನಂತರ ನಿಮಗೆ ಉದ್ಯೋಗವನ್ನು ನೀಡುತ್ತಾರೆ. ಸಮಾಜ ಕಲ್ಯಾಣ ಇಲಾಖೆಯ ಕೆಲವೊಂದಿಷ್ಟು ವಿಭಾಗಗಳಿಗೆ ತರಬೇತಿಯನ್ನು ನೀಡುವ ಮೂಲಕ 27 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಬೇಕಾಗಿದ್ದಾರೆ.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಎಸ್ಸಿ ಎಸ್ಟಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅಗತ್ಯವಾದ ದಾಖಲೆಗಳು ಇರಬೇಕು ಆ ದಾಖಲೆಗಳು ಯಾವುದು ಎಂದರೆ ಕರ್ನಾಟಕದ ನಿವಾಸಿ ಆಗಿರಬೇಕು

ಎಸ್ಸಿ ಎಸ್ಟಿ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಹೆಚ್ಚು ಮೀರಿರಬಾರದು. ಅಧಿಕೃತವಾದ ವೆಬ್ಸೈಟ್ ಇದೆ ಆ ವೆಬ್ ಸೈಟ್ ಯಾವುದು ಎಂದರೆ www.sw.kar.nic.in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ

ನೀವು ಜನವರಿ ಒಂದನೇ ತಾರೀಖಿನ ಒಳಗಡೆ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಮೊದಲು ತರಬೇತಿಯನ್ನ ನೀಡಲಾಗುತ್ತದೆ ತರಬೇತಿಯಲ್ಲಿ ಆಯ್ಕೆಯಾದರೆ ನಿಮಗೆ ಆಯಾ ಹುದ್ದೆಗಳನ್ನು ನೀಡಲಾಗುತ್ತದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here