ಬುಡಕಟ್ಟು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

55

ನಮಸ್ಕಾರ ಪ್ರಿಯ ಸ್ನೇಹಿತರೇ, ಇದು ಖಾಯಂ ಆದಂತ ಉದ್ಯೋಗ ವಾಗಿದೆ ಒಟ್ಟು 62 ಹುದ್ದೆಗಳಿಗೆ ಆ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಡ್ರೈವರ್ ಹಿರಿಯ ಬುಡಕಟ್ಟು ಅಭಿವೃದ್ಧಿ ಇನ್ಸ್ಪೆಕ್ಟರ್, ಸಂಶೋಧನಾ ಸಹಾಯಕ, ಸ್ಟೋನೋಗ್ರಾಫರ್ ಹೀಗೆ ವಿವಿಧ ರೀತಿಯ ಹುದ್ದೆಗಳಿವೆ.

ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ ಆರಂಭವಾಗಿದೆ. 13 ಡಿಸೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬೇಕು ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿದೆ. ಈ ಹುದ್ದೆಗೆ ನೀವು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಇದು ಸರ್ಕಾರಿ ಉದ್ಯೋಗಗಳಾಗಿವೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನ ನಡೆಸಿ ನಂತರ ಸಂದರ್ಶನದ ಮೂಲಕ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಒಟ್ಟು 600 ಎರಡು ಹುದ್ದೆಗಳು ಬೇರೆ ಬೇರೆ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ನೀವು ಯಾವುದನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಅರ್ಜಿ ಸಲ್ಲಿಸುವುದು ಉತ್ತಮ.

18 ರಿಂದ 38 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷವನ್ನು ನಿಗದಿಪಡಿಸಿದ್ದಾರೆ. ಇವುಗಳ ಆಧಾರದ ಮೇಲೆಯೇ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು. ಹದಿನಾರು ಸಾವಿರದಿಂದ ಒಂದು ಲಕ್ಷದ 22 ವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.

ನೀವು ಕಂಪ್ಯೂಟರನ್ನ ಹಿಡಿದುಕೊಂಡೆ ಪರೀಕ್ಷೆಯನ್ನು ಬರೆಯಬೇಕು ಮತ್ತು ಅದರಲ್ಲಿ ಆಯ್ಕೆಯಾದರೆ ಅಲ್ಲಿ ಸಂದರ್ಶನವನ್ನು ನಡೆಸಿ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೀಗೆ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು ಡಿಸೆಂಬರ್ 13 ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಲ್ಲು ಅವಕಾಶ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here