ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

19
ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗುತ್ತದೆ. 313 ಕ್ಕೂ ಹೆಚ್ಚು ಹುದ್ದೆಗಳಿವೆ ಈ ಹುದ್ದೆಗಳಿಗೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬಹುದಾಗಿದೆ.

ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಯಾವ ಯಾವ ಹುದ್ದೆಗಳು ಇವೆ ಎಂದರೆ ಕಿರಿಯ ಇಂಜಿನಿಯರ್ ಸಿವಿಲ್ ಈ ಹುದ್ದೆಗಳಿಗೆ ನೀವು ಶೈಕ್ಷಣಿಕ ಅರ್ಹತೆ ಡಿಪ್ಲೋಮೋ ಅನ್ನು ಪೂರ್ಣಗೊಳಿಸಿರಬೇಕು.

ಕಿರಿಯ ಇಂಜಿನಿಯರಿಂಗ್ ಮೆಕಾನಿಕಲ್ ಈ ಹುದ್ದೆಗಳಿಗೆ ಮೆಕಾನಿಕಲ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಸಹಾಯಕ ಗ್ರಂಥಪಾಲಕರು ನೀವು ಈ ಹುದ್ದೆಗಳಿಗೆ ವಿಜ್ಞಾನದಲ್ಲಿ ಡಿಪ್ಲೋಮೋ ಅನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ, ಆಯ್ಕೆ ಆದರೆ ಪ್ರತಿ ತಿಂಗಳು ವೇತನ ಕಿರಿಯ ಇಂಜಿನಿಯರಿಂಗ್

ಸಿವಿಲ್ ನಲ್ಲಿ 33 ಸಾವಿರದಿಂದ 62 ಸಾವಿರದವರೆಗೆ ಮೆಕಾನಿಕಲ್ ಇಂಜಿನಿಯರಿಗೆ 62 ಸಾವಿರದವರೆಗೆ ಸಹಾಯಕ ಗ್ರಂಥ ಪಾಲಕರಿಗೆ 30,000 ದಿಂದ 58 ವರೆಗೆ ವೇತನವನ್ನು ನೀಡಲಾಗುತ್ತದೆ.

ಇದನ್ನು ಕೂಡ ಓದಿ: 

ಪಾನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ

ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆ

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಎಲ್ಲಾ ಐದು ಗ್ಯಾರಂಟಿಗಳ ವಿರುದ್ಧ ದೂರು

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟು ಎಂದರೆ ಸಾಮಾನ್ಯ ಅಭ್ಯರ್ಥಿಗಳಿಗೆ 600, ಪ್ರವರ್ಗ 1 2 3 ಅಭ್ಯರ್ಥಿಗಳಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50, ಎಸ್ ಸಿ ಎಸ್ ಟಿ ಮತ್ತು ಅಂಗವಿಕಲರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕು ಎಂದರೆ ಈಗಾಗಲೇ ಅರ್ಜಿ ದಿನಾಂಕ ಆರಂಭವಾಗಿದ್ದು ಕೊನೆಯ ದಿನಾಂಕ 28 ಮೇ ತಿಂಗಳು ಕೊನೆಯ ದಿನಾಂಕವಾಗಿದೆ.

ಈ ದಿನಾಂಕದ ಒಳಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಇವು ಖಾಯಂ ಅದಂತಹ ಉದ್ಯೋಗ ವಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here